ಉಡುಪಿ | ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಅನುದಾನ ಹೆಚ್ಚಿಸಲು ಆಗ್ರಹ

Date:

ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು ಎಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸರ್ಕಾರವನ್ನು ಆಗ್ರಹಿಸಿದೆ.

2025–26ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಕ್ರೈಸ್ತ ಸಮುದಾಯ ಅಭಿವೃದ್ಧಿ ನಿಗಮಕ್ಕೆ ರೂ.250 ಕೋಟಿ ಅನುದಾನ ಘೋಷಿಸಿದ್ದರೂ, ಅದರಲ್ಲಿಂದ ಕೇವಲ ರೂ.85 ಕೋಟಿ ಮಾತ್ರ ಬಿಡುಗಡೆಯಾಗಿದೆ ಎಂದು ಸಂಘಟನೆ ತಿಳಿಸಿದೆ.

ಇದೇ ವೇಳೆ ಪ್ರಸ್ತುತ 2026–27ನೇ ಸಾಲಿನ ಬಜೆಟ್‌ನಲ್ಲಿ ಕೇವಲ ರೂ.95 ಕೋಟಿ ಅನುದಾನ ಮಾತ್ರ ಘೋಷಿಸಿರುವುದು ಸಮುದಾಯದ ಅಭಿವೃದ್ಧಿಗೆ ಅಪರ್ಯಾಪ್ತವಾಗಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದ್ದರಿಂದ ಕ್ರೈಸ್ತ ಸಮುದಾಯದ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಈ ಅನುದಾನವನ್ನು ಕನಿಷ್ಠ ರೂ.300 ಕೋಟಿಗೆ ಏರಿಸಬೇಕೆಂದು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ಸರ್ಕಾರವನ್ನು ವಿನಂತಿಸಿದೆ.

ಈ ಕುರಿತು ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯ ಅಧ್ಯಕ್ಷರಾದ ಚಾರ್ಲ್ಸ್ ಅಂಬ್ಲರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...