ಉಡುಪಿ | ಸಮುದ್ರಕ್ಕೆ ಬಿದ್ದು 43 ಗಂಟೆಗಳ ಕಾಲ ಈಜಿ ಬದುಕುಳಿದ ಮೀನುಗಾರ

Date:

ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಬೋಟ್‌ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು, 43 ಗಂಟೆಗಳ ಕಾಲ ಈಜಿ ಬದುಕುಳಿದಿದ್ದಾರೆ. ಅವರನ್ನು ಗೊಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ತಮಿಳುನಾಡು ಮೂಲದ ಎಂಟು ಮಂದಿ ಮೀನುಗಾರರು ಬುಧವಾರ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಅಂದು ರಾತ್ರಿ, ಮುರುಗನ್ ಎಂಬಾತ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದಾನೆ. ಆದರೆ, ಕತ್ತಲೆಯಲ್ಲಿ ಆತ ಸಮುದ್ರಕ್ಕೆ ಬಿದ್ದಿರುವುದು ಇತರರಿಗೆ ಗೊತ್ತಾಗಿಲ್ಲ ಎಂದು ಹೇಳಲಾಗಿದೆ.

ಬಳಿಕ, ಆತ ಇಲ್ಲದಿರುವುದನ್ನು ಗಮನಿಸಿದ ಮೀನುಗಾರರು ಆತನಿಗಾಗಿ ಹುಡುಕಾಟ ನಡೆಸಿದ್ದಾರೆ. ಆತ ಸಮುದ್ರಕ್ಕೆ ಬಿದ್ದು, ಮೃತಪಟ್ಟಿದ್ದಾನೆಂದು ಭಾವಿಸಿ, ವಾಪಸ್‌ ತೆರಳಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಸಂಜೆ ಗಂಗೊಳ್ಳಿಯ ಮೀನುಗಾರರು ಅದೇ ಭಾಗದಲ್ಲಿ ಮೀನುಗಾರಿಕೆಗೆ ತೆರಳಿದ್ದಾರೆ. ಅಲ್ಲಿ ಮುರುಗನ್ ಈಜುತ್ತಿರುವುದನ್ನು ಗಮನಿಸಿದ್ದು, ಆತನನ್ನು ಬೋಟ್‌ಗೆ ಹತ್ತಿಸಿಕೊಂಡಿದ್ದಾರೆ. ಆಳ ಸಮುದ್ರದಲ್ಲಿ ಬರೋಬ್ಬರಿ ಎರಡು ದಿನಗಳ ಮುರುಗನ್ ಈಜುತ್ತಲೇ ಜೀವ ಉಳಿಸಿಕೊಂಡಿದ್ದಾರೆ.

ಸಂಪೂರ್ಣ ನಿತ್ರಾಣಗೊಂಡಿದ್ದ ಮುರುಗನ್‌ಗೆ ಗಂಗೊಳ್ಳಿ ಮೀನುಗಾರರು ಪ್ರಥಮ ಚಿಕಿತ್ಸೆ ನೀಡಿ, ಊಟ ಕೊಟ್ಟಿದ್ದಾರೆ. ತಮಿಳುನಾಡು ಬೋಟ್‌ನವರನ್ನು ಸಂಪರ್ಕಿಸಿ, ಅವರೊಂದಿಗೆ ಕಳುಹಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...