ಸುಗಟೂರಿನ ಗೋ.ನಾ ಸ್ವಾಮಿ ಯಿಂದ ಬ್ಯಾಂಕಾಕ್ ನಲ್ಲಿ ಯುಗಾದಿ ವಸಂತೋತ್ಸವ ಕಾರ್ಯಕ್ರಮ

Date:

ಕೋಲಾರ: ತಾಲೂಕಿನ ಸುಗಟೂರಿನ ಅಂತರಾಷ್ಟ್ರೀಯ ಜಾನಪದ ಕಲಾವಿದ ಗೋ‌.ನಾ ಸ್ವಾಮಿ ನೇತೃತ್ವದಲ್ಲಿ ಬ್ಯಾಂಕಾಕ್ ನ ಶಾರದಾ ಯೂನಿವರ್ಸಿಟಿಯಲ್ಲಿ ಯುಗಾದಿ ವಸಂತೋತ್ಸವ ಜಾನಪದ ಸಂಗೀತ ಕಾರ್ಯಕ್ರಮವನ್ನು ಥಾಯ್ ಕನ್ನಡ ಬಳಗ, ಜಾನಪದ ಸಂರಕ್ಷಣಾ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಥಾಯ್ ಕನ್ನಡ ಬಳಗದ ಅಧ್ಯಕ್ಷ ಮುತ್ತುರಾಜ್ ಆರ್ಯ ಸಮಾಜದ ಪೂರ್ಣಿಮಾ ದೇಶಪಾಂಡೆ ಜಾನಪದ ಸಂರಕ್ಷಣಾ ಪರಿಷತ್ ಅಧ್ಯಕ್ಷ ಗೋ.ನಾ ಸ್ವಾಮಿ ಕಾರ್ಯದರ್ಶಿ ಮತ್ತಿಕುಂಟೆ ಕೃಷ್ಣ ಜಾನಪದ ಜಾತ್ರೆ ಪ್ರಧಾನ ನಿರ್ದೇಶಕ ಸರ್ವೋತ್ತಮ್ ಸಾಂಸ್ಕೃತಿಕ ಸಂಘಟಕ ಜಯಸಿಂಹ ಜಾನಪದ ಜಾತ್ರೆಯ ನಿರ್ದೇಶಕ ಸಿದ್ದರಾಮು ಹಾಗೂ ಖ್ಯಾತ ನಿರೂಪಕಿ ಪದ್ಮಶ್ರೀ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಇದನ್ನು ಓದಿದ್ದೀರಾ..? ಇರಾನ್ ಯುದ್ದ ನಿಲ್ಲಿಸುವಂತೆ ಯು ಬಸವರಾಜ್ ಒತ್ತಾಯ.

ಕರ್ನಾಟಕದಿಂದ ಆಗಮಿಸಿದ ಸುಮಾರು 20 ಜಾನಪದ ಕಲಾವಿದರು ಕಾರ್ಯಕ್ರಮವನ್ನು ನಡೆಸಿಕೊಟ್ಟರು ಬ್ಯಾಂಕಾಕ್ ನಲ್ಲಿ ನೆಲೆಸಿರುವ ಕನ್ನಡಿಗರು ಕನ್ನಡದ ಅಭಿಮಾನವನ್ನು ಮೆರೆದರು. ಕಲಾವಿದರಿಗೆ ಗೌರವ ಸಮರ್ಪಣೆ ನೀಡಲಾಯಿತು ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...