ಉಡುಪಿ | ಕೊಳೆತ ಶವದ‌ ವಾರಸುದಾರರು ಪತ್ತೆ; ಅಂತ್ಯಸಂಸ್ಕಾರ

Date:

ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ಶವದ ಸಂಬಂಧಿಕರನ್ನು ಪತ್ತೆ ಹಚ್ಚುವಲ್ಲಿ ಉಡುಪಿ ನಗರ ಪೋಲಿಸ್ ಠಾಣೆಯ‌ ಪೋಲಿಸರು ಯಶಸ್ವಿಯಾಗಿದ್ದಾರೆ.

ಮಂಗಳೂರಿನಲ್ಲಿದ್ದ ಸಂಬಂಧಿಕರು ಉಡುಪಿಗೆ ಬಂದು‌ ಶವವನ್ನು ಕಂಡು ದೃಢೀಕರಿಸಿದ್ದರು.‌ ಮೃತ ಯುವಕ ಪಶ್ಚಿಮ ಬಂಗಾಳದ ನಿವಾಸಿ, ಕಟ್ಟಡ ಕಾರ್ಮಿಕನೆಂದು ತಿಳಿದುಬಂದಿದೆ. ಗಬ್ಬು ವಾಸನೆ ಬೀರುತ್ತಿರುವ ಶವವನ್ನು ಪಶ್ಚಿಮ ಬಂಗಾಳಕ್ಕೆ‌ ಕೊಂಡೊಯ್ಯಲು ಸಂಬಂಧಿಕರಿಗೆ ಅಸಹಾಯಕ ಪರಿಸ್ಥಿತಿ ಎದುರಾಯಿತು. ಈ ಸಂದರ್ಭ ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು ನೆರವಿಗೆ ಬಂದು, ಬೀಡಿನ ಗುಡ್ಡೆ ರುದ್ರಭೂಮಿಯಲ್ಲಿ ಕಾನೂನು ಪ್ರಕ್ರಿಯೆ ನಡೆದ ಬಳಿಕ ಅಂತ್ಯಸಂಸ್ಕಾರ ನಡೆಸಿಕೊಟ್ಟರು.

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ಏಡ್ಸ್ ದಿನದ ಅಂಗವಾಗಿ ಜಾಗೃತಿ ಜಾಥಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಗರ ಪೊಲೀಸ್ ಠಾಣೆಯ‌ ಇನ್‌ಸ್ಪೆಕ್ಟರ್ ರಾಮಚಂದ್ರ‌ ನಾಯ್ಕ್ ಎಎಸ್‌ಐ, ಪಿಎಸ್‌ಐ ಪುನೀತ್ ಕುಮಾರ್ ಹಾಗೂ ಎಎಸ್‌ಐ ಹರೀಶ್, ಜಾಸ್ವ‌ ಕಾನೂನು ಪ್ರಕ್ರಿಯೆ ನಡೆಸಿದರು. ಅಂತ್ಯಸಂಸ್ಕಾರ ನಡೆಸಲು ಸತೀಶ್ ಕುಮಾರ್, ಫ್ಲವರ್ ವಿಷ್ಣು, ನಗರಸಭೆ ಸಹಕರಿಸಿತು. ಆದಿ ಉಡುಪಿಯಲ್ಲಿ‌ ನಿರ್ಮಾಣ ಹಂತದ ಕಟ್ಟಡದಲ್ಲಿ ಕೊಳೆತ‌ ಸ್ಥಿತಿಯಲ್ಲಿದ್ದ ಅಪರಿಚಿತ ಯುವಕನ ಶವವು ಕಳೆದ ಬುಧವಾರ ಪತ್ತೆಯಾಗಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...