ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

Date:

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ ಗ್ರಾಮದ ಪಿ.ವರುಣ್‌ ಗೌಡ ಅವರನ್ನು ಅವರ ನಿವಾಸಕ್ಕೆ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭೇಟಿ ನೀಡಿ ಸನ್ಮಾನಿಸಿದರು.

ಇದನ್ನು ಓದಿದ್ದೀರಾ..?ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

ಈ ಸಂದರ್ಭದಲ್ಲಿ ವಸತಿ ಸಚಿವರ ಮಾಧ್ಯಮ ಕಾರ್ಯದರ್ಶಿ ಲಕ್ಷ್ಮೀನಾರಾಯಣ, ಬೆಂಗಳೂರು ಉತ್ತರ ವಿವಿ ಅಕಾಡೆಮಿಕ್ ಸದಸ್ಯ ವಕೀಲ ಕಲ್ಲಂಡೂರು ಲೋಕೇಶ್ ಟಿವಿ9 ವರದಿಗಾರ ಬಿ.ಎಲ್ ರಾಜೇಂದ್ರ ಸಿಂಹ ಕಾಂಗ್ರೆಸ್ ಓಬಿಸಿ ಘಟಕದ ರಾಜ್ಯ ಉಪಾಧ್ಯಕ್ಷ ಮಂಜುನಾಥ್ ಸೇರಿದಂತೆ ವರುಣ್ ಗೌಡ ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಹಾವೇರಿ | ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳಿಗೆ ಸುವರ್ಣ ಅವಕಾಶ: ಸಿಇಒ ರುಚಿ ಬಿಂದಲ್

"ವೃತ್ತಿ ಶಿಕ್ಷಣ, ಕೆರಿಯರ್ ಮೇಳ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಇದೊಂದು...