ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಒತ್ತಾಯ

Date:

  • ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ.
  • ಸಂತ್ರಸ್ತ ವಿದ್ಯಾರ್ಥಿ ಮಲ್ಲೇಶ ಕುಟುಂಬಕ್ಕೆ ಪರಿಹಾರ ನೀಡಬೇಕು

ರಾಯಚೂರು ಜಿಲ್ಲೆ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ನಡೆಯುತ್ತಿರುವ ಮರಳು ದಂಧೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ತಾರಾನಾಥ ಶಿಕ್ಷಣ ಸಂಸ್ಥೆಯ ಎಸ್‌ಆರ್‌ಪಿಎಸ್ ಕಾಲೇಜುವಿದ್ಯಾರ್ಥಿಗಳಿಂದ ಪ್ರತಿಭಟನೆ ನಡೆಸಿದರು .

ಈ ಸಂಬಂಧ ಮುಖ್ಯಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ ಮಾತನಾಡಿದ ವಿದ್ಯಾರ್ಥಿಗಳು, “ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಣೆ ದಂಧೆ ಮಿತಿಮೀರಿ ನಡೆಯುತ್ತಿದೆ, ಹತ್ತಿರದ ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿಯೂ ನಡೆಯುತ್ತಿದೆ, ಅಕ್ರಮ ಮರಳು ಸಾಗಣೆಗೆ ಜನಪ್ರತಿನಿಧಿಗಳು ಪೋಷಿಸುತ್ತಿದಾರೆ. ಆದರೂ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಕ್ರಮವಹಿಸುತ್ತಿಲ್ಲ” ಎಂದು ದೂರಿದರು.

“ಅಕ್ರಮ ಮರಳು ಸಾಗಾಣೆಯಿಂದ ಅಮಾಯಕರ ಪ್ರಾಣ ಹಾನಿಯಾಗಿದೆ, ಕೊತ್ತದೊಡ್ಡಿ ಗ್ರಾಮದಲ್ಲಿ ಅಕ್ರಮ ಮರಳು ಸಾಗಾಣೆ ಟ್ರಾಕ್ಟರ್ ಹರಿದು ತಾರನಾಥ ಶಿಕ್ಷಣ ಸಂಸ್ಥೆ ಯ ವಿದ್ಯಾರ್ಥಿ ಮಲ್ಲೇಶ ಸಾವಿನಪ್ಪಿದ್ದು, ಕೂಡಲೇ ಅವರ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ ? ರಾಯಚೂರು | ಮಕ್ಕಳಿಗೆ ಬಾಲ್ಯದ ಜೀವನವೇ ಇಲ್ಲದಂತಾಗಿದೆ; ಹಿರಿಯ ಸಾಹಿತಿ ಕಳವಳ

ಈ ಸಂದರ್ಭದಲ್ಲಿ ತಾರನಾಥ ಶಿಕ್ಷಣ ಸಂಸ್ಥೆಯ ಸದಸ್ಯರುಗಳಾದ ಪವನ ಸುಖಾಣ , ಅಂಬಾಪತಿ ಪಾಟೀಲ್, ಜಿ..ಶಿವಮೂರ್ತಿ, ಕಟ್ಕಂ ಶ್ರೀನಿವಾಸ ಸೇರಿದಂತೆ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...