ಉತ್ತರ ಕನ್ನಡ | ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಆಯ್ಕೆಗೆ ಅರ್ಜಿ ಆಹ್ವಾನ

Date:

ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ 5 ಲಕ್ಷ ನಗದನ್ನು ಒಳಗೊಂಡ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾರ್ವಜನಿಕ ಜೀವನದಲ್ಲಿ ಮಹಾತ್ಮ ಗಾಂಧೀಜಿಯವರ ಆದರ್ಶಗಳನ್ನು ಅಳವಡಿಸಿಕೊಂಡು ಜೀವನ ನಡೆಸುತ್ತಿರುವ ಕನಿಷ್ಠ 60 ವರ್ಷಗಳಾಗಿರುವ ವ್ಯಕ್ತಿಗಳು ಅಥವಾ 25 ವರ್ಷಗಳು ತುಂಬಿರುವ ಸೇವಾ ಸಂಸ್ಥೆಗಳನ್ನು ಈ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಮಹಾತ್ಮ ಗಾಂಧೀಜಿಯವರ ಜನಪರ ಕಾರ್ಯಕ್ರಮಗಳಾದ “ಅಸ್ಪೃಶ್ಯತೆ ನಿವಾರಣೆ”. “ಅಹಿಂಸೆ”, “ಮಹಿಳಾ ಸಬಲೀಕರಣ”, “ಗ್ರಾಮೀಣ ನೈರ್ಮಲ್ಯ”, “ಮದ್ಯಪಾನ ವಿರೋಧಿ ನೀತಿ”, “ಖಾದಿ ಮತ್ತು ಸ್ವದೇಶಿ ವಸ್ತು ಬಳಕೆ”, “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಏಳಿಗೆ”, ಈ ಕ್ಷೇತ್ರಗಳಲ್ಲಿ ಸ್ವಯಂ ಪ್ರೇರಣೆಯಿಂದ ತೊಡಗಿರುವ ವ್ಯಕ್ತಿಗಳು ಅಥವಾ ಸಂಸ್ಥೆಗಳು ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು. ಸಂಘ ಸಂಸ್ಥೆಗಳು ಅಥವಾ ವ್ಯಕ್ತಿಗಳು ಶಿಫಾರಸು ಕೂಡ ಮಾಡಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
IMG 20250830 WA0039

ಅರ್ಜಿಗಳನ್ನು ಸೆ. 19 ರ ಒಳಗಾಗಿ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಸೌಧ. ನಂ. 17. ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು – 560 001 ಅಥವಾ ಇ – ಮೇಲ್ ವಿಳಾಸ informationdiprawards@gmail.com ಹಾಗೂ ಖುದ್ದಾಗಿ ಇಲಾಖೆಗೆ ಕಳುಹಿಸಬಹುದಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಉತ್ತರ ಕನ್ನಡ | ಅಂತರ ಜಿಲ್ಲಾ ಬೈಕ್‌ ಕಳ್ಳರ ಬಂಧನ; 6 ಬೈಕ್ ವಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...