ಉತ್ತರ ಕನ್ನಡ | ಹೊನ್ನಾವರ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

Date:

ಹೊನ್ನಾವರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗಾಗಿ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತಿಯುಳ್ಳ ವಕೀಲರು ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 26/08/2025 ರೊಳಗಾಗಿ ಜಿಲ್ಲಾಧಿಕಾರಿಗಳು ಕಾರವಾರ ರವರ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿಯ ಜೊತೆ ವಕೀಲ ವೃತ್ತಿ ಕೈಗೊಳ್ಳುವ ಬಗ್ಗೆ ಸಂಬಂಧಿಸಿದ ಪ್ರಾಧಿಕಾರ ನೀಡಿದ ಸನ್ನದು ದೃಢೀಕೃತ ಪ್ರತಿ, ವಿಳಾಸ ದೃಢೀಕರಿಸುವ ಬಗ್ಗೆ ದೃಢೀಕೃತ ಆಧಾರ್ ಪ್ರತಿ, ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳನ್ನು ಸಲ್ಲಿಸಬೇಕು ಹಾಗೂ ಅವಧಿ ಮುಕ್ತಾಯವಾದ ತರುವಾಯ ಸ್ವೀಕೃತವಾಗುವ ಅರ್ಜಿಯನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ‌‌ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...