ಉತ್ತರ ಕನ್ನಡ | ಮೊಬೈಲ್ ಚಾರ್ಜರ್‌ನ ವೈರ್ ಬಾಯಲ್ಲಿ ಹಾಕಿಕೊಂಡು ಮಗು ಸಾವು

Date:

ಸ್ವಿಚ್‌ ಬೋರ್ಡ್‌ಗೆ ಹಾಕಲಾಗಿದ್ದ ಚಾರ್ಜರ್‌ ವೈರ್‌ಅನ್ನು ಬಾಯಿಗೆ ಹಾಕಿಕೊಂಡ ಪರಿಣಾಮ ವಿದ್ಯುತ್‌ ತಗುಲಿ 8 ತಿಂಗಳ ಮಗು ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಡೆದಿದೆ.

ತಾಲೂಕಿನ ಸಿದ್ದರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಸಂತೋಷ ಹಾಗೂ ಸಂಜನಾ ದಂಪತಿ ಮಗಳು ಸಾನಿಧ್ಯ ಮೃತಪಟ್ಟಿದ್ದಾಳೆ. ಮನೆಯಲ್ಲಿ ಮೊಬೈಲ್ ಚಾರ್ಜ್ ಹಾಕಿದ್ದ ಪೋಷಕರು, ಮೊಬೈಲ್‌ ತೆಗೆದುಕೊಂಡು ಸ್ವಿಚ್‌ ಆಫ್‌ ಮಾಡದೇ ಬಿಟ್ಟಿದ್ದಾರೆ. ಅ ಚಾರ್ಜರ್ ವೈರ್‌ಅನ್ನು ಬಾಯಲ್ಲಿಟ್ಟುಕೊಂಡ ಮಗು ವಿದ್ಯುತ್‌ ತಗಲಿ ಸಾವನ್ನಪ್ಪಿದೆ.

ಕಾರವಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...