ಉತ್ತರ ಕನ್ನಡ | ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದ ಡಾಲ್ಫಿನ್ ರಕ್ಷಣೆ

Date:

ಅರಬ್ಬಿ ಸಮುದ್ರದಲ್ಲಿ ಬಿರುಗಾಳಿಯಿಂದ ಉಂಟಾದ ಅಲೆಗಳ ಅಬ್ಬರಕ್ಕೆ ದಡಕ್ಕೆ ಬಂದಿದ್ದ ಇಂಡೋ-ಪೆಸಿಫಿಕ್ ಹಂಪ್‌ಬ್ಯಾಕ್‌ ಡಾಲ್ಪಿನ್ ಮರಿಯನ್ನು ಕಾರವಾರದ ದೇವಬಾಗ ಕಡಲತೀರದಲ್ಲಿ ಯಶಸ್ವಿಯಾಗಿ ರಕ್ಷಣೆ ಮಾಡಲಾಗಿದೆ.

ಸೋಮವಾರ ಮಧ್ಯಾಹ್ನ 12ರ ಸುಮಾರಿಗೆ ಡಾಲ್ಪಿನ್ ಮರಿ ಸಮುದ್ರಕ್ಕೆ ಹಿಂತಿರುಗಲು ಸಾಧ್ಯವಾಗದೆ ಒದ್ದಾಡುತ್ತಿತ್ತು. ಇದನ್ನು ಗಮನಿಸಿದ ಜಂಗಲ್ ಲಾಡ್ಜಸ್ ಆ್ಯಂಡ್ ರೆಸಾರ್ಟ್ ಸಿಬ್ಬಂದಿ ನೀಲೇಶ, ಸುನೀಲ ಮತ್ತು ಸಂತೋಷ ಅವರು ಕೂಡಲೇ ಸ್ಥಳಕ್ಕಾಗಮಿಸಿ, ಶ್ರಮಪಟ್ಟು ಅದನ್ನು ಸುರಕ್ಷಿತವಾಗಿ ಮತ್ತೆ ಸಮುದ್ರಕ್ಕೆ ಬಿಡುವಲ್ಲಿ ಯಶಸ್ವಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...