ಉತ್ತರ ಕನ್ನಡ | ನಾಡ ಬಾಂಬ್ ಸ್ಫೋಟ; ಅಪಾಯದಿಂದ ಪಾರಾದ ಪತ್ರಕರ್ತರು

Date:

ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್‌ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.

ಜೋಯಿಡಾದಲ್ಲಿ ನಡೆಯತ್ತಿದ್ದ ಜನ ಸಂಪರ್ಕ ಸಭೆಗೆ ಗುಂದದಿಂದ ಮೂವರು ಅರೆಕಾಲಿಕ ಪತ್ರಕರ್ತರು ಪ್ರಯಾಣಿಸುತ್ತಿದ್ದರು. ಈ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರಿನಡಿಗೆ ಸಿಕ್ಕ ನಾಡಬಾಂಬ್ ಸ್ಫೋಟಗೊಂಡಿದೆ. ಪರಿಣಾಮ ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಅದೃಷ್ಟವಶಾತ್ ಮೂವರು ಪತ್ರಕರ್ತರು ಕೂಡ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

WhatsApp Image 2024 07 02 at 7.49.16 PM

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಾಡು ಪ್ರಾಣಿಗಳನ್ನು ಬೇಟೆಯಾಡಲು ಬಳಸುವ ನಾಡ ಬಾಂಬ್ ರಸ್ತೆಯಲ್ಲಿ ಬಿದ್ದಿದ್ದು, ಅದರ ಮೇಲೆ ಕಾರಿನ ಟಯ‌ರ್ ಹತ್ತಿದ್ದರಿಂದ ಸ್ಫೋಟ ಸಂಭವಿಸಿದೆ” ಎಂದು ಸ್ಥಳಕ್ಕೆ ಭೇಟಿ ನೀಡಿದ ಜೋಯಿಡಾ ಪೊಲೀಸರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...