ಉತ್ತರ ಕನ್ನಡ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹18 ಲಕ್ಷ ವಶ

Date:

ಅಂಕೋಲಾದಿಂದ ಹುಬ್ಬಳ್ಳಿಗೆ ಕಾರಿನಲ್ಲಿ ಸಾಗಿಸುತ್ತಿದ್ದ, ದಾಖಲೆ ಇಲ್ಲದ ₹18 ಲಕ್ಷ ಹಣವನ್ನು ಹಳೆ ಹುಬ್ಬಳ್ಳಿ ಠಾಣೆ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಕಾರವಾರದ ಚೆಕ್‌ಪೋಸ್ಟ್‌ ಬಳಿ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದ ವೇಳೆ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಹಣ ಪತ್ತೆಯಾಗಿದೆ.

“ಸರಿಯಾದ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ ಹಣವನ್ನು ಕಾರಾವಾರದ ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಕಾರನ್ನು ತಡೆದು ಪ್ರಶ್ನಿಸಿದಾಗ, ಪ್ರಯಾಣಿಕರು ಯಾವುದೇ ಸಮರ್ಪಕ ಪುರಾವೆ ನೀಡಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ” ಎಂದು ಚೆಕ್‌ಪೋಸ್ಟ್‌ನಲ್ಲಿರುವ ಪೊಲೀಸ್ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...