ಉತ್ತರ ಕನ್ನಡ | ಮೀನುಗಾರರ ಬಲೆಗೆ ಸಿಕ್ಕ ಅಪರೂಪದ ‘ವೈಡ್‌ನೋಸ್ ಗಿಟಾರ್‌ಫಿಶ್’ ಮತ್ತೆ ಸಮುದ್ರಕ್ಕೆ!

Date:

ಕಾರವಾರ ಪ್ರಾದೇಶಿಕ ಕೇಂದ್ರದ ಐಸಿಎಆರ್–ಸೆಂಟ್ರಲ್ ಮೆರೈನ್ ಫಿಷರೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (CMFRI) ವಿಜ್ಞಾನಿಗಳ ಕಾಳಜಿ ಹಾಗೂ ನಶಿಸಿ ಹೋಗುತ್ತಿರುವ ಮೀನುಗಳ ಬಗ್ಗೆ ಮೀನುಗಾರರರಲ್ಲಿ ಮೂಡಿಸಿದ ಜಾಗೃತಿಯ ಹಿನ್ನಲೆಯಲ್ಲಿ, ಸಮುದ್ರ ಮೀನುಗಾರಿಕೆಯಲ್ಲಿ ಆಕಸ್ಮಿಕವಾಗಿ ಸೆರೆ ಸಿಕ್ಕ ಅಪರೂಪದ ವೈಡ್‌ನೋಸ್ ಗಿಟಾರ್‌ಫಿಶನ್ನು  (Glaucostegus obtusus) ಜೀವಂತವಾಗಿ ಮತ್ತೆ ಸಮುದೃಕ್ಕೆ  ಬಿಡಲಾಯಿತು.

1000189841

2022ರಲ್ಲಿ ತಿದ್ದುಪಡಿಗೊಂಡ ಭಾರತೀಯ ವನ್ಯಜೀವಿ (ಸಂರಕ್ಷಣೆ) ಕಾಯ್ದೆಯ ಅನುಸೂಚಿ–Iರಲ್ಲಿ ಈ ಮೀನಿನ ಪ್ರಜಾತಿಯನ್ನು ಸೇರಿಸಲಾಗಿದೆ. ಈ ಪ್ರಭೇದಗಳ ಸಂಖ್ಯೆ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಈ ಪ್ರಭೇದಗಳನ್ನು ಸಂರಕ್ಷಿಸಲು ಸರ್ಕಾರ ನೂತನ ವನ್ಯಜೀವಿ ಕಾನೂನನ್ನು ಜಾರಿಗೆ ತಂದಿದೆ. ಇತ್ತೀಚೆಗೆ ಮೀನುಗಾರರ ಬಲೆಗೆ ಸಿಕ್ಕಿಬಿದ್ದ ಈ ಗಿಟಾರ್‌ಫಿಶ್‌ಗಳನ್ನು ಸ್ಥಳೀಯ ವಿಜ್ಞಾನಿಗಳಾದ ಐಸಿಎಆರ್–ಸಿಎಮ್‌ಎಫ್‌ಆರ್‌ಐ ಸಿಬ್ಬಂದಿ ಮಧ್ಯಸ್ಥಿಕೆಯಿಂದ ಮೀನುಗಾರರು ಜೀವಂತವಾಗಿಯೇ ಬಿಡುಗಡೆ ಮಾಡಿದ್ದಾರೆ. ಸಮುದ್ರ ತೀರದ ಮೀನುಗಾರ ಸಮುದಾಯದಲ್ಲಿ ಜಾಗೃತಿ ಮೂಡಿಸಿದ ಪರಿಣಾಮವೇ ಇದು ಸಾಧ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೀನುಗಾರಿಕೆಯಲ್ಲಿ ಆಕಸ್ಮಿಕವಾಗಿ ಸೆರೆ ಸಿಕ್ಕ ಅಪರೂಪದ ಗಿಟಾರ್‌ಫಿಶ್ ಪ್ರಜಾತಿಗಳನ್ನು ಸಂರಕ್ಷಿಸುವುದು ಅತ್ಯಂತ ಮುಖ್ಯ. ಮೀನುಗಾರರ ಸಹಕಾರದಿಂದ ನಾವು ಈ ಪ್ರಜಾತಿಯನ್ನು ಉಳಿಸಲು ಸಾಧ್ಯವಾಗುತ್ತಿದೆ” ಎಂದು  ಡಾ. ಮಹೇಶ್ ವಿ., ಕೃಷಿ ಸಂಶೋಧನಾ ಸೇವೆಯ ವಿಜ್ಞಾನಿ, ಕಾರವಾರ ಪ್ರಾದೇಶಿಕ ಕೇಂದ್ರ, ಐಸಿಎಆರ್–ಸಿಎಮ್‌ಎಫ್‌ಆರ್‌ಐ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...