ಕುಮಟಾ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ ;ಸಚಿವ ಮoಕಾಳ ವೈದ್ಯ

Date:

ಶಿಕ್ಷಕರ ವೃತ್ತಿಯು ಅತ್ಯಂತ ಪವಿತ್ರವಾದುದು. ಈ ಸಮಾಜದಲ್ಲಿ ಎಲ್ಲರಿಗೂ ದೊರೆಯದ ಈ ಸೇವಾ ವೃತ್ತಿ ಶಿಕ್ಷಕಕರಿಗೆ ಮಾತ್ರ ಲಭಿಸಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ್ ವೈದ್ಯ ಹೇಳಿದರು.ಅವರು ಕುಮಟಾದಲ್ಲಿ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿ ಒಬ್ಬ ವ್ಯಕ್ತಿ ಸಮಾಜದಲ್ಲಿ ಉತ್ತಮ ನಾಗರೀಕನಾಗಿದ್ದಾನೆ ಎಂದರೆ ಅದಕ್ಕೆ ಕಾರಣ ಆತನಿಗೆ ವಿದ್ಯೆ ನೀಡಿದ ಶಿಕ್ಷಕರೇ ಆಗಿರುತ್ತಾರೆ. ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ದೇಶವನ್ನು ನಿರ್ಮಿಸುವ ಶಿಲ್ಪಿಗಳಾಗಿದ್ದಾರೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ದಿನಕರ ಶೆಟ್ಟಿ ಮಾತನಾಡಿ, ಶಿಕ್ಷಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಶಿಕ್ಷಣ ಸಚಿವರ ಗಮನ ಸೆಳೆದು ಅವರಿಗೆ ಪರಿಹಾರವನ್ನು ನೀಡಲಾಗುವುದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? https://eedina.com/karnataka/karwar-free-military-training-for-backward-class-youth-aspiring-to-join-the-indian-army/2025-09-04/

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರವಾರ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳು ಕಳೆದ ಎರಡು ವರ್ಷಗಳಲ್ಲಿ ಉತ್ತಮ ಶೈಕ್ಷಣಿಕ ಪ್ರಗತಿ ಸಾಧಿಸುತ್ತಿವೆ. ಮಕ್ಕಳಲ್ಲಿ ಉತ್ತಮ ಚಾರಿತ್ರ್ಯ ನಿರ್ಮಾಣ ಕಾರ್ಯ ಶಿಕ್ಷಕರಿಂದಲೇ ಆರಂಭವಾಗಲಿದ್ದು, ಪುಸ್ತಕದ ಆಚೆಯ ಜ್ಞಾನದ ಬಗ್ಗೆ ಮಕ್ಕಳನ್ನು ಅಣಿಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರೀಯಾ ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್,ಕುಮಟಾ ಉಪವಿಭಾಗಾಧಿಕಾರಿ ಶ್ರವಣಕುಮಾರ,  ಶಿಕ್ಷಣ ಇಲಾಖೆಯ ನಿರ್ದೇಶಕ ಈಶ್ವರ ನಾಯ್ಕ, ಪ್ರಾಚಾರ್ಯ ಎನ್. ಅರ್. ಹೆಗಡೆ, ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಆನಂದ ಗಾಂವಕರ್, ಶಿಕ್ಷಕರ ಸಂಘದ ಪದಾಧಿಕಾರಿಗಳು ಮತ್ತಿತರರು ಇದ್ದರು. 

987638ca8c89079659d0147ec8165bb4e02be67aff4a7af8f502ae66e86a5a1e?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದಾಪುರ | ಇತಿಹಾಸದ ಹಾದಿಯಲ್ಲಿ ಹುಲ್ಕುತ್ರಿ ಶಾಲಾ ಮಕ್ಕಳು; ಜೈನ ನೆಲೆಗಳ ಅಧ್ಯಯನ

ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ...

ಕಾರವಾರ | ‘ಆಪರೇಷನ್ ಕ್ಲೀನ್’ ದಾಳಿ: ಫುಟ್‌ಪಾತ್ ಅತಿಕ್ರಮಣಕಾರರಿಗೆ ಮಂಜಾನೆ ಶಾಕ್

ಕಾರವಾರ: ನಗರದ ಸೌಂದರ್ಯಕ್ಕೆ ಮುಳುವಾಗಿದ್ದ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗಿದ್ದ ರಸ್ತೆ...

ಕಾರವಾರ | ನೌಕಾಬಲಕ್ಕೆ ಆನೆಬಲ: ಕಲ್ವರಿ ಸಬ್‌ಮೆರಿನ್ ನಿರ್ವಹಣಾ ಕೇಂದ್ರ ಲೋಕಾರ್ಪಣೆ

ಭಾರತೀಯ ನೌಕಾಪಡೆಯ ಇತಿಹಾಸದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ 'ಕದಂಬ' ನೌಕಾನೆಲೆಯು...

ಉತ್ತರ ಕನ್ನಡ | ರೈತರ ಮಕ್ಕಳಿಗೆ 10 ತಿಂಗಳ ಉಚಿತ ತೋಟಗಾರಿಕೆ ತರಬೇತಿ; ಅರ್ಜಿ ಆಹ್ವಾನ

ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ...