ಉತ್ತರ ಕನ್ನಡ | ಜಿಲ್ಲೆಯಲ್ಲಿ ಹೆಚ್ಚುತ್ತಿವೆ ಡೆಂಘಿ ಪ್ರಕರಣಗಳು

Date:

ಉತ್ತರ ಕನ್ನಡ ಜಿಲ್ಲೆಯಲ್ಲಿ ಡೆಂಘಿ ಜ್ವರದ ಹಾವಳಿ ಹೆಚ್ಚಾಗಿದೆ. ಕಳೆದ ಮೂರು ತಿಂಗಳಲ್ಲಿ ಜಿಲ್ಲೆಯಲ್ಲಿ 42 ಮಂದಿ ಡೆಂಘಿ ಜ್ವರಕ್ಕೆ ತುತ್ತಾಗಿದ್ದಾರೆ. ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯ ಜನರು ಜ್ವರಕ್ಕೆ ತುತ್ತಾಗುತ್ತಿದ್ದಾರೆ. ಅವರಲ್ಲಿ ಡೆಂಘಿ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ತಿಂಗಳು 467 ಮಂದಿಯನ್ನು ಡೆಂಘಿ ಪರೀಕ್ಷೆಗೆ ಒಳಪಡಿಲಾಗಿದೆ. ಹಲವರಲ್ಲಿ ಡೆಂಘಿ ಸೋಂಕು ಪತ್ತೆಯಾಗಿಲ್ಲ. ಆದರೂ, ತಿಂಗಳಿಂದ ತಿಂಗಳಿಗೆ ಡೆಂಘಿ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ತಿಳಿದುಬಂದಿದೆ.

ಡೆಂಘಿ ಸೋಂಕಿತರಿಗೆ ಚಿಕಿತ್ಸೆ ನೀಡಲು ಕಾರವಾರದ ಕ್ರೀಮ್ಸ್ ಆಸ್ಪತ್ರೆಯಲ್ಲಿ ಪ್ರತ್ಯೇಕ ಕೊಠಡಿಗಳನ್ನು ಮೀಸಲಿಡಲಾಗಿದೆ. ಡೆಂಘಿ ಹರಡುವಿಕೆಯನ್ನು ತಡೆಯಲು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಳಚೆ ಮತ್ತು ನೀರು ನಿಲ್ಲುವ ತಗ್ಗು ಪ್ರದೇಶದಲ್ಲಿ ಫಾಗಿಂಗ್ ಮಾಡಲಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಲಾಗುತ್ತಿದೆ. ಗ್ರಾಮೀಣ ಭಾಗದಲ್ಲಿ ಆಶಾ ಕಾರ್ಯಕರ್ತೆಯರು ಜಾಗೃತಿ ಮೂಡಿಸುವ ಕೆಲಸದಲ್ಲಿ ತೊಡಗಿದ್ದಾರೆ. ಸ್ವಚ್ಚತೆ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ.

“ಡೆಂಘಿ ತಡೆಯಲು ಸೊಳ್ಳೆಗಳು ಉತ್ಪತ್ತಿಯಾಗುವದನ್ನು ತಡೆಯಲು ನೀರು ನೀಲ್ಲದಂತೆ ನೋಡಿಕೊಳ್ಳಬೇಕು. ಮನೆಯ ಒಳಗೆ ಹಾಗೂ ಹೊರಗೆ ಸ್ವಚ್ಛತೆಯನ್ನು ಕಾಪಾಡಬೇಕು. ಬೆಚ್ಚಗಿನ ನೀರು ಕುಡಿಯಬೇಕು. ಕಸ ಮತ್ತು ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...