ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚಾರ; ಸೆ.15ರಂದು ಚಾಲನೆ

Date:

ಬೆಳಗಾವಿ-ಪೂನಾ ಮಾರ್ಗದಲ್ಲಿ ವಂದೇ ಭಾರತ್ ರೈಲು ಸಂಚರಿಸಲಿದ್ದು, ಸೆಪ್ಟೆಂಬರ್ 15ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಂದೇ ಭಾರತ ರೈಲು ಸಂಚಾರಕ್ಕೆ ಸೆಪ್ಟೆಂಬರ್ 15ರಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಲಿದ್ದಾರೆ. ಜತೆಗೆ ಬೆಳಗಾವಿ, ಕಿತ್ತೂರು ಮಾರ್ಗದಿಂದ ಧಾರವಾಡಕ್ಕೆ ಹೋಗುವ ರೈಲು ಮಾರ್ಗ ಸದ್ಯದಲ್ಲೇ ಆರಂಭವಾಗಲಿದ್ದು, ಈ ಕುರಿತು ಕೇಂದ್ರ ರೈಲ್ವೆ ಸಚಿವರ ಜೊತೆ ಚರ್ಚಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಭಾರೀ ಮಳೆಗೆ ಬೆಳೆಹಾನಿ; ಶೀಘ್ರ ಪರಿಹಾರಕ್ಕೆ ರೈತಸಂಘ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎರಡ್ಮೂರು ತಿಂಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿಯಲ್ಲಿದೆ. ಬೆಂಗಳೂರು ಟು ಬೆಳಗಾವಿ ಮಾರ್ಗದಲ್ಲಿ ಬರುವ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲು ಸಂಚಾರವೂ ಸದ್ಯದಲ್ಲೇ ಆರಂಭವಾಗಲಿದೆ. ಈ ಕುರಿತು ರೈಲ್ವೆ ಸಚಿವರು ಒಪ್ಪಿಗೆ ನೀಡಿದ್ದಾರೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...