ವಿಜಯನಗರ | ಹೊಸಪೇಟೆಯ ಮಹಿಳೆಗೆ ಕೊರೊನಾ ಸೋಂಕು ಶಂಕೆ

Date:

ವಿಜಯನಗರ ಜಿಲ್ಲೆ ಹೊಸಪೇಟೆಯ 58 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದ್ದು, ಶಂಕಿತ ಪ್ರಕರಣಗಳ ಮೇಲೆ ತೀವ್ರ ನಿಗಾ ಇರಿಸಲು ಆರೋಗ್ಯ ಇಲಾಖೆಯು ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು ಹಾಗೂ ಸಾರ್ವಜನಿಕ ಆಸ್ಪತ್ರೆಗಳಿಗೆ ಸೂಚನೆ ಹೊರಡಿಸಿದೆ.

ಜಿಲ್ಲೆಯಲ್ಲಿ 47 ಪಿಎಚ್‌ಸಿಗಳು, 7 ಸಿಎಚ್‌ಸಿಗಳು, ಮೂರು ಸಾರ್ವಜನಿಕ ಆಸ್ಪತ್ರೆಗಳು ಹಾಗೂ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಇದೆ. ಕೊರೊನಾ ಪೀಡಿತ ರೋಗಿಗಳಿಗೆ ಸೂಕ್ತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗಿದೆ ಹಾಗೂ ಕ್ರಮಕ್ಕೆ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಲ್ ಆರ್ ಶಂಕರ್ ನಾಯ್ಡು ತಿಳಿಸಿದರು.

ತಾಲೂಕಿನ ಕಮಲಾಪುರದಲ್ಲಿ ಶನಿವಾರ ಇಂದಿರಾ ಕ್ಯಾಂಟೀನ್ ಉದ್ಘಾಟಿಸಲು ಬಂದಿದ್ದ ಶಾಸಕ ಅವರು ಡಿಎಚ್‌ ಒ ಅವರಿಗೆ ಕರೆ ಮಾಡಿ ಕೊರೊನಾ ಸ್ಥಿತಿಗತಿ ಬಗ್ಗೆ ವಿಚಾರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯನಗರ | ಆಡಂಬರವಿಲ್ಲದೆ ಸಂವಿಧಾನ ಸಾಕ್ಷಿಯಾಗಿ ಅಂತರ್ಜಾತಿ ವಿವಾಹವಾದ ನವದಂಪತಿ

‘ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ, ಶಂಕಿತ ಕೊರೊನಾ ಪೀಡಿತೆಗೆ ಉತ್ತಮ ಆರೈಕೆ ನೀಡಿ’ ಎಂದು ಶಾಸಕ ಎಚ್ ಆರ್ ಗವಿಯಪ್ಪ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...