ವಿಜಯನಗರ | ಭಾರತಿಗೆ ಪಿಎಚ್‌ಡಿ ಪದವಿ ಪ್ರದಾನ

Date:

ಹಂಪಿ ಕನ್ನಡ ವಿಶ್ವವಿದ್ಯಾಲಯದ ಭಾಷಾ ನಿಕಾಯ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಭಾರತಿ ಟಿ. ಅವರಿಗೆ ಪಿಎಚ್‌ಡಿ ಪದವಿ ಘೋಷಣೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಆರ್ ವೆಂಕಟೇಶ ಇಂದ್ವಾಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “ಆಧುನಿಕ ಕನ್ನಡ ನಾಟಕ ಸಾಹಿತ್ಯದ ಮೇಲೆ ಜನಪದ ಸಾಹಿತ್ಯದ ಪ್ರೇರಣೆ ಮತ್ತು ಪ್ರಭಾವ (1950ರ ನಂತರ ಆಯ್ದ ನಾಟಕಗಳನ್ನು ಅನುಲಕ್ಷಿಸಿ)” ಎಂಬ ಸಂಶೋಧನಾ ಮಹಾ ಪ್ರಬಂಧಕ್ಕೆ ಈ ಪದವಿ ಪ್ರದಾನ ಮಾಡಿ ಗೌರವಿಸಲಾಗಿದೆ ಎಂದು ಹಂಪಿ ಕನ್ನಡ ವಿವಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಧರ್ಮಸ್ಥಳ ಸಂಘ ಸಂಸ್ಥೆಯ ಕಿರುಕುಳಕ್ಕೆ ಬೆಸತ್ತ ಮಹಿಳೆ; ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...