ವಿಜಯನಗರ | ಎಪಿಎಂಸಿ ಮಾರುಕಟ್ಟೆಗೆ ಉಪ ಲೋಕಾಯುಕ್ತ ದಿಢೀರ್ ಭೇಟಿ

Date:

ಬೆಳ್ಳಂಬೆಳಗ್ಗೆ ವಿಜಯನಗರ ಜಿಲ್ಲಾ ಕೇಂದ್ರದಲ್ಲಿರುವ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ಬಿ.ವೀರಪ್ಪರವರು ದಿಢೀ‌ರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, “ರೈತರ ಸಮಸ್ಯೆ, ಸ್ವಚ್ಛತೆ ಮತ್ತು ಕುಡಿಯುವ ನೀರು ಸೇರಿದಂತೆ ನಮ್ಮ ರೈತರು ವಿಶ್ರಾಂತಿ ಪಡೆಯಲು ಯಾವುದೇ ರೀತಿಯ ಸೂಕ್ತ ವ್ಯವಸ್ಥೆ ಇಲ್ಲ. ಇವೆಲ್ಲ ಸಮಸ್ಯೆಗಳನ್ನು ಬಗೆಹರಿಸಬೇಕು” ಎಂದು ಎಪಿಎಂಸಿ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿಗೆ ಸೂಚಿಸಿದರು.

WhatsApp Image 2025 03 14 at 12.32.24 PM 1

ಇದನ್ನೂ ಓದಿ: ವಿಜಯನಗರ | ರೈತರ ಹಿತಕ್ಕಾಗಿ ಕಾಲ್ನಡಿಗೆ ಜಾಥಾ; ನ್ಯಾ.ಸಂತೋಷ ಹೆಗಡೆ ಬೆಂಬಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼರೈತರ ಬೆಳೆಗೆ ಸೂಕ್ತ ಬೆಲೆ ಒದಗಿಸಿಕೊಡುವಲ್ಲಿ ಮತ್ತು ಅವರ ಬೆಳೆಯ ತೂಕದಲ್ಲಿ ಯಾವುದೇ ತಾರತಮ್ಯ ಇರುವುದಿಲ್ಲʼ ಎಂದು ನಂಬಿರುವ ಅಮಾಯಕ ರೈತರಿಗೆ ಎಪಿಎಂಸಿ ಕಚೇರಿಯ ಸ್ಕೇಲ್‌ನಲ್ಲಿ 2 ಕೆಜಿಯಷ್ಟು ವ್ಯತ್ಯಾಸ ಕಂಡು ಬಂದಿದ್ದು, ಸ್ಕೇಲ್ ಸೀಜ್ ಮಾಡಿ ಪ್ರಕರಣ ದಾಖಲಿಸಲು ಸೂಚಿಸಿ ತೂಕ ಮತ್ತು ಅಳತೆ ಅಧಿಕಾರಿ ಅಮೃತ ಚೌವ್ಹಾಣ್ ಗೆ ವರದಿ ನೀಡಲು ಆದೇಶಿಸಿದರು.

WhatsApp Image 2025 03 14 at 12.32.25 PM
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...