ವಿಜಯನಗರ | 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಡಾ.ಡಿ ವಿ ಪರಮಶಿವಮೂರ್ತಿ ಆಯ್ಕೆ

Date:

ಪುರಾತತ್ವ ವಸ್ತು ಸಂಗ್ರಹಾಲಯ ಹಾಗೂ ಪರಂಪರೆ ಇಲಾಖೆ, ಮೈಸೂರು ವತಿಯಿಂದ 2025 ಮಾರ್ಚ್ 1 ಮತ್ತು 2ರಂದು ಹಂಪಿಯಲ್ಲಿ ಜರುಗುವ ವಿಜಯನಗರ ಅಧ್ಯಯನದ ಕುರಿತ 27ನೇ ವಾರ್ಷಿಕ ವಿಚಾರ ಸಂಕಿರಣದ ಸರ್ವಾಧ್ಯಕ್ಷರಾಗಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಶಾಸನ ತಜ್ಞ ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ ಆಯ್ಕೆಯಾಗಿದ್ದಾರೆ.

ವಿಜಯನಗರ ಜಿಲ್ಲಾ ಆಡಳಿತದ ವತಿಯಿಂದ ನಡೆಯುವ ಪ್ರತಿಷ್ಠಿತ ಹಂಪಿ ಉತ್ಸವದಲ್ಲಿ ಈ ವಿಚಾರ ಸಂಕಿರಣ ನಡೆಯಲಿದ್ದು, ಇದರಲ್ಲಿ ನಾಡಿನ ಸುಮಾರು 70 ವಿದ್ವಾಂಸರುಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಜಯನಗರ | ರಾಜ್ಯ ಬಜೆಟ್‌ನಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಶೇ.30ರಷ್ಟು ಅನುದಾನ ಮೀಸಲಿಡಲು ಎಸ್‌ಎಫ್‌ಐ ಆಗ್ರಹ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...