ವಿಜಯನಗರ | ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ; ಓರ್ವ ಸಾವು

Date:

ಹಂಪಿಗೆ ಪ್ರವಾಸಕೆಂದು ಬಂದಿದ್ದ ವಿಜಯನಗರ ಜಿಲ್ಲೆ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ನಿನ್ನೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಆ ಪೈಕಿ ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), ಪುತ್ರಿ ಭವಾನಿ (12), ಶಿವು (10) ಅಪಾಯದಿಂದ ಪಾರಾಗಿದ್ದಾರೆ.

ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ವಿಷ ಸೇವಿಸಿದ್ದರು. ಇದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಚಂದ್ರಯ್ಯ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ಇದೆ ಎಂದು ಎಎಸ್‌ಪಿ ಶ್ರೀಹರಿಬಾಬು ಬಿ.ಎಲ್. ಮಾಧ್ಯಮದವರಿಗೆ ತಿಳಿಸಿದರು.

ಇದನ್ನೂ ಓದಿ: ವಿಜಯನಗರ | ಕನ್ನಡ ವಿಶ್ವವಿದ್ಯಾಲಯ ದೇಶದಲ್ಲಿಯೇ ವಿಶಿಷ್ಟವಾದುದು: ಕುಲಪತಿ ಡಾ. ಡಿ ವಿ ಪರಮಶಿವಮೂರ್ತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೂವರೂ ಸದ್ಯ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...