ವಿಜಯನಗರ | ಎಲೆಕ್ಟ್ರಿಕ್ ವಾಟರ್ ಹೀಟರ್ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾವು

Date:

ವಾಟರ್ ಹೀಟರ್‌ನಿಂದ ವಿದ್ಯುತ್‌ ಸ್ಪರ್ಶಿಸಿ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಕಕ್ಕುಪ್ಪಿ ಗ್ರಾಮದಲ್ಲಿ ನಿನ್ನೆ ನಡೆದಿದೆ.

ಕಕ್ಕುಪ್ಪಿ ಗ್ರಾಮದ ಶಾಲಾ ಬಾಲಕಿ ಕೆ ಹೆಚ್‌ ಭಾಗ್ಯಶ್ರೀ (15) ಮೃತ ವಿದ್ಯಾರ್ಥಿನಿ. ಕೂಡ್ಲಿಗಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 9ನೇ ತರಗತಿ ಓದುತ್ತಿದ್ದಳು.

ಬೆಳಗ್ಗೆ ಶಾಲೆಗೆ ಹೋಗಲು ಸ್ನಾನ ಮಾಡಿ ತಯಾರಾಗಲು ಎಲೆಕ್ಟ್ರಿಕ್ ವಾಟರ್ ಹೀಟರ್ ನೀರು ಕಾಯಿಸಲು ಇಟ್ಟಿದ್ದಾರೆ. ಆದರೆ, ಅಚಾನಕ್ಕಾಗಿ ವಿದ್ಯಾತ್ ಸ್ಪರ್ಶವಾದ್ದರಿಂದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 09 17 at 7.47.22 PM

ಇದನ್ನೂ ಓದಿ: ವಿಜಯನಗರ | ಸರೋಜಿನಿ ಮಹಿಷಿ ವರದಿ ಜಾರಿಗೆ ಡಿವೈಎಫ್ಐ ಆಗ್ರಹ

ಸುದ್ಧಿ ತಿಳಿದು ಕೂಡ್ಲಿಗಿ ಶಾಸಕ ಡಾ. ಶ್ರೀನಿವಾಸ್ ಎನ್ ಟಿ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಅಧಿಕಾರಿಗಳ ಜೊತೆ ಚರ್ಚಿಸಿ‌ ಸರಕಾರದ ಮಟ್ಟದಲ್ಲಿ ಪರಿಹಾರ ಒದಗಿಸಿಕೊಡುವುದಾಗಿ ಭರವಸೆ ಕೊಟ್ಟರು. ಅಂತ್ಯ ಕ್ರಿಯೆಗೆ ಸಹಾಯಧನ ಮಾಡಿ ತಾಯಿ-ತಂದೆಗೆ ಸಾಂತ್ವನ ಹೇಳಿದರು. ಕೂಡ್ಲಿಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...