ವಿಯಜನಗರ | ಪೊಲೀಸ್‌ ಠಾಣೆ ಶಿಥಿಲ; ಶಾಸಕ ಶ್ರೀನಿವಾಸ್ ಪರಿಶೀಲನೆ

Date:

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿರುವ ಪೊಲೀಸ್‌ ಠಾಣೆಯ ಕಟ್ಟಡ ಶಿಥಿಲಗೊಂಡಿದ್ದು, ಮೇಲ್ಛವಣಿಯಲ್ಲಿ ಮಳೆ ನೀರು ಸೋರುತ್ತಿದೆ. ಠಾಣೆಯಲ್ಲಿರುವ ಹಲವು ದಾಲಲೆಗಳನ್ನು ರಕ್ಷಿಸುವುದೇ ಪೊಲೀಸ್‌ ಸಿಬ್ಬಂದಿಗೆ ಸವಾಲಾಗಿದೆ. ಹೀಗಾಗಿ, ಠಾಣೆಯಲ್ಲಿ ಅಧಿಕಾರಿಗಳ ವಸತಿಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬುಧವಾರ ಶಾಸಕ ಎನ್‌.ಟಿ ಶ್ರೀನಿವಾಸ್‌, ಪೊಲೀಸ್‌ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಶಿಥಿಲಗೊಂಡಿರುವ ಕಟ್ಟಡವನ್ನು ನೆಲಸಮಗೊಳಿಸಿ, ಹೊಸ ಕಟ್ಟಡ ನಿರ್ಮಾಣ ಮಾಡಬೇಕೆಂದು ಮನವಿ ಮಾಡಿದ್ದರೂ, ಇನ್ನೂ ಠಾಣೆಗೆ ಅನುದಾನ ಬಿಡುಗಡೆಯಾಗಿಲ್ಲ. ಅನುದಾನ ಬಿಡುಗಡೆಯಾದರೂ, ಈಗಿರುವ ಸ್ಥಳ ಚಿಕ್ಕದಾಗಿದ್ದು, ಠಾಣೆ ನಿರ್ಮಾಣ ಮಾಡಲು ರಸ್ತೆ ಅಗಲೀಕರಣದ ಭೀತಿಯೂ ಇದೆ ಎಂದು ಸರ್ಕಲ್‌ ಇನ್ಸ್‌ಪೆಕ್ಟರ್‌ ವಸಂತ ಅಸೋದಿ ತಿಳಿಸಿದ್ದಾರೆ.

ಪೊಲೀಸ್‌ ಠಾಣೆಗೆ ವಿಸ್ತಾರವಾದ ಜಾಗ ಒದಗಿಸುವಂತೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...