ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

Date:

ಅಪ್ರಾಪ್ತೆ ಮೇಲೆ 47 ವರ್ಷದ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಸಿದ್ದಾಪುರ ವಡ್ಡರಹಟ್ಟಿಯಲ್ಲಿ ಮೇ 29ರಂದು ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿತ್ತು. ಗುರುವಾರ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಸಿದ್ದಾಪುರ ವಡ್ಡರಹಟ್ಟಿಯ ಗೊಣಬಾವಿ ಹನುಮಂತಪ್ಪ ಅಲಿಯಾಸ್ ಗುಂಡೂರಾವ್ (47) ಎಂದು ಗುರುತಿಸಲಾಗಿದೆ.

ಘಟನೆ ವಿವರ: ಆರೋಪಿಯು ಬಾಲಕಿಯನ್ನು ಮಾತನಾಡಿಸಿ, ಹೆದರಿಸಿ ಅಲ್ಲಿಯೇ ಇದ್ದ ಕಣಕ್ಕೆ ಎಳೆದೊಯ್ದಿದ್ದಾನೆ. ಬಾಲಕಿಯ ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರವೆಸಗಿದ್ದಾನೆ. ಈ ವಿಷಯವನ್ನು ಮನೆಯಲ್ಲಿ ತಿಳಿಸಿದರೆ ಕೊಲೆ ಮಾಡುವ ಬೆದರಿಕೆಯನ್ನೂ ಹಾಕಿದ್ದಾನೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ

ಘಟನೆ ಕುರಿತು ವಿಚಾರಿಸಲು ಹೋದ ತಾಯಿಗೂ ಹನುಮಂತಪ್ಪ ಬೆದರಿಕೆ ಹಾಕಿದ್ದಾನೆ. ಆ ಬಳಿಕ ತಾಯಿ ಗ್ರಾಮದ ಹಿರಿಯರಿಗೆ ತಿಳಿಸಿ ಮೇ 29ರಂದು ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಹೊಸಹಳ್ಳಿ ಪೊಲೀಸರು ಆರೋಪಿಯನ್ನು ಅಂದೇ ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...