ವಿಜಯನಗರ | ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ

Date:

ಕನ್ನಡ ವಿಶ್ವವಿದ್ಯಾಲಯ ಹಂಪಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದಿಂದ ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಪಿಎಚ್.ಡಿ ಪದವಿ ಘೋಷಣೆ ಮಾಡಿದೆ.

ಡಾ. ಎಂ ಮಲ್ಲಿಕಾರ್ಜುನ ಗೌಡ ಅವರ ಮಾರ್ಗದರ್ಶನದಲ್ಲಿ ‘ಕನ್ನಡ ಕಥಾಸಾಹಿತ್ಯ ಕುರಿತ ವಿಮರ್ಶೆಗಳ ತಾತ್ವಿಕ ಅಧ್ಯಯನ’ ಮಹಾಪ್ರಬಂಧವನ್ನು ಮಂಡಿಸಿರುವ ಮಂಜುನಾಥ ಎಂ ಕರಿಲಿಂಗಣ್ಣವರ ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿ, ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ ಸಲ್ಲಿಸಿದ್ದಾರೆ.

ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು ಡಾ. ವೆಂಕಟಗಿರಿ ದಳವಾಯಿ, ಭಾಷಾ ನಿಖಾಯ ಡೀನ್ ಆದ ಡಾ. ಮಾಧವ ಪೆರಾಜೆ, ಮೌಲ್ಯಮಾಪಕರಾದ ಧನಂಜಯ ಕುಂಬ್ಳೆ, ಆಂತರಿಕ ವಿಷಯ ತಜ್ಞರಾದ ಸಿ. ವೆಂಕಟೇಶ್ ಅವರ ಸಮ್ಮುಖದಲ್ಲಿ ಇಂದು ಮಹಾಪ್ರಬಂಧವನ್ನು ಮಂಜುನಾಥ ಎಂ ಕರಿಲಿಂಗಣ್ಣನವರ ಮಾಡಿಸಿದ್ದು, ಅವರಿಗೆ ವಿಭಾಗದ ಮುಖ್ಯಸ್ಥರು, ಭಾಷಾ ನಿಖಾಯ ಡೀನರು, ಮೌಲ್ಯಮಾಪಕರು ಆಂತರಿಕ ತಜ್ಞರು ಪಿಎಚ್. ಘೋಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002855288

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಗಿಡ್ಡನಾಯಕನಾಳ ಗ್ರಾಮದ ಮಜುನಾಥ ಎಂ ಕರಿಲಿಂಗಣ್ಣನವರ ಅವರಿಗೆ ಕನ್ನಡ ವಿಶ್ವವಿದ್ಯಾಲಯ ಹಂಪಿ, ಪಿಎಚ್. ಡಿ ಪದವಿ ಘೋಷಣೆ ಮಾಡಿದ್ದಕ್ಕೆ ತಂಗಿ ಮಲ್ಲಿಕಾ, ತಮ್ಮ ಪರಶುರಾಮ ಹಾಗೂ ಮಾವಂದಿರು, ಅಕ್ಕಂದಿರು ಹರ್ಷ ವ್ಯಕ್ತಪಡಿಸಿದ್ದಾರೆ. ಹಾಗೆ ಕನ್ನಡ ಸಾಹಿತ್ಯ ಅಧ್ಯಯನ ವಿಭಾಗದ ಮುಖ್ಯಸ್ಥರು ವೆಂಕಟಗಿರಿ ದಳವಾಯಿ, ಮಾರ್ಗದರ್ಶಕರು ವಿಶ್ವವಿದ್ಯಾಲಯದ ಸಂಶೋಧರು, ಹಿತೈಷಿಗಳು, ಸ್ನೇಹಿತರು ಅಭಿನಂದಿಸಿದ್ದಾರೆ.

WhatsApp Image 2024 10 05 at 15.43.57 586b60ff min e1728123396595
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...