ವಿಜಯನಗರ | ಹೃದಯಾಘಾತದಿಂದ ಪೊಲೀಸ್‌ ಪೇದೆ ಸಾವು

Date:

ಹೊಸಪೇಟೆ ಪಟ್ಟಣ ಪೊಲೀಸ್‌ ಠಾಣೆಯ ಹೆಡ್‌ ಕಾನ್‌ಸ್ಟೆಬಲ್‌ ಆರ್.ದಾದಾ ಸಾಹೇಬ್‌ (51) ಹೃದಯಾಘಾತದಿಂದ ಭಾನುವಾರ ನಿಧನರಾದರು.

ಬಳ್ಳಾರಿ ತಾಲ್ಲೂಕಿನ ಹಲಕುಂದಿ ಗ್ರಾಮದವರಾದ ದಾದಾ ಸಾಹೇಬ್‌, 26 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಬಳಿ ಜಮಾಯಿಸಿದ ಪೊಲೀಸ್‌ ಸಿಬ್ಬಂದಿ, ಸಹೋದ್ಯೋಗಿಯ ಸಾವಿಗೆ ಕಂಬನಿ ಮಿಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...