ವಿಜಯನಗರ | ಸೇವಾ ನಿವೃತ್ತಿ: ಮಾಹಿತಿ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಗೆ ಬೀಳ್ಕೊಡುಗೆ

Date:

ಮಾಹಿತಿ‌ ಕೇಂದ್ರದ ಉಪನಿರ್ದೇಶಕಿ ಡಾ. ಡಿ ಮೀನಾಕ್ಷಿಯವರು ಸುಮಾರು 30 ವರ್ಷಗಳ ಕಾಲ ಕನ್ನಡ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಜುಲೈ 31ರಂದು ಸೇವೆಯಿಂದ ನಿವೃತ್ತಿ ಹೊಂದಿದ ಇವರಿಗೆ ವಿಜಯನಗರದ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಗೌರವಪೂರ್ವಕ ಬೀಳ್ಕೊಡುಗೆ ಸಮಾರಂಭ ನಡೆಯಿತು.

2005ರಲ್ಲಿ‌ ಮಾಹಿತಿಹಕ್ಕು ಅಧಿನಿಯಮ ನೋಡಲ್ ಅಧಿಕಾರಿಯಾಗಿ, ಅಸ್ಮಿತ ಸಂಶೋಧನಾ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ವಾರ್ಡನ್ ಆಗಿ, ಕಾರ್ಯನಿರತ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ನಿವಾರಣೆ, ನಿಷೇಧ ಸಮಿತಿಯ ಸದಸ್ಯರಾಗಿ, ಅಧ್ಯಕ್ಷರಾಗಿ ಹೆಚ್ಚುವರಿಯಾಗಿ ಕಾರ್ಯನಿರ್ವಹಿಸಿದ್ದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಜಾರದಗುಡ್ಡೆ ಶಾಲೆಯ ಅವ್ಯವಸ್ಥೆ‌ ಸರಿಪಡಿಸುವಂತೆ ಡಿವೈಎಫ್ಐ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಶ್ವವಿದ್ಯಾಲಯದ ಕುಲಪತಿಗಳು ಡಾ. ಡಿ ವಿ ಪರಮಶಿವಮೂರ್ತಿ, ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬಂಡ, ಉಪಕುಲಸಚಿವ ಬಿ. ಗುರುಬಸಪ್ಪ, ಸಹಾಯಕ ನಿರ್ದೇಶಕಿ ಡಿ. ಪ್ರಭಾ, ಸಿಸ್ಟಂ ಅನಾಲಿಸ್ಟ್ ಶಕುಂತಲಾ ಚೌಡನಾಯ್ಕ ಸೇರಿದಂತೆ ಇತರರು ಡಿ ಮೀನಾಕ್ಷಿಯವರಿಗೆ ಶುಭ ಹಾರೈಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...