ವಿಜಯನಗರ | ಮಹಿಳಾ ಸಂಘಟನೆಗಳಿಂದ ಮೌನ ಜಾಗೃತಿ ಅಭಿಯಾನ

Date:

ಸಮಾಜದಲ್ಲಿ ನಡೆಯುತ್ತಿರುವ ಮಹಿಳಾ ದೌರ್ಜನ್ಯಗಳನ್ನು ವಿರೋಧಿಸಿ ವಿವಿಧ ಮಹಿಳಾ ಸಂಘಟನೆಗಳ ಒಕ್ಕೂಟದ ವತಿಯಿಂದ ವಿಜಯನಗರದ ಕೂಡ್ಲಿಗಿಯಲ್ಲಿ ಮೌನ ಜಾಗೃತಿ ಅಭಿಯಾನ ನಡೆಸಲಾಯಿತು.

ನಗರದ ವೀರ ಮದಕರಿ ವೃತ್ತದಲ್ಲಿ ಶನಿವಾರ ಸಂಜೆ ಕಪ್ಪು ಬಟ್ಟೆ ಧರಿಸಿ ಮೇಣದ ಬತ್ತಿಯ ಹಣತೆ ಬೆಳಗುವುದರ ಮೂಲಕ ನೂರಾರು ಮಹಿಳೆಯರು ಮತ್ತು ರೈತ ಮುಖಂಡರಿಂದ ಅರಿವಿನ ಜಾಥಾ ನಡೆಸಲಾಯಿತು. ಮಹಿಳಾಪರ ಸಂಘಟನೆಗಳು, ಸಂವಿಧಾನ ಜಾಗೃತ ಸಂಘಟನೆಗಳು, ಪ್ರಗತಿಪರರು ಕಳೆದ 12 ವರ್ಷಗಳಿಂದ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಿಕೊಂಡು ಬಂದಿದೆ. ಈ ಮೂಲಕ ಸಮಾಜದಲ್ಲಿ ಮಹಿಳೆಯರ ಸ್ಥಾನಮಾನ ಕುರಿತು ಅರಿವು ಮೂಡಿಸುವ ಕೆಲಸ ಮಾಡುತ್ತಿದೆ.

WhatsApp Image 2025 02 03 at 12.29.36 PM

ಮಾರ್ಚ್ 7ರಂದು ನಡೆಯಲಿರುವ ಮಹಿಳಾ ವಿಚಾರ ಸಂಕಿರಣ ಕಾರ್ಯಕ್ರಮ ಮತ್ತು ಮಾರ್ಚ್ 8ರಂದು ಹೊಸಪೇಟೆಯಲ್ಲಿ ಸಮಾವೇಶ ಕಾರ್ಯಕ್ರಮವನ್ನ ಹಮ್ಮಿಕೊಂಡಿದ್ದು‌, 5000ಕ್ಕೂ ಹೆಚ್ಚು ಮಹಿಳೆಯರು ಸೇರಲಿದ್ದಾರೆ. ಆ ಕಾರ್ಯಕ್ರಮವನ್ನ ಯಶಸ್ವಿಗೊಳಿಸಲು ಸಾವಿರಾರು ಸಂಖ್ಯೆಯಲ್ಲಿ ಪ್ರಗತಿಪರರು, ಮಹಿಳೆಯರು ಭಾಗಿಯಾಗಬೇಕೆಂದು ಈ ಜಾಥಾ ಮೂಲಕ ಮನವಿ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ವಿಜಯನಗರ | ಎರಡು ಕಡೆ ಕುರಿ ಹಟ್ಟಿಗಳಿಗೆ ಬೆಂಕಿ; 55 ಮೇಕೆ, ಎರಡು ಟಗರು ಸಾವು

ಈ ವೇಳೆ ವಿವಿಧ ಸಂಘಟನೆಗಳ ಮಹಿಳೆಯರು, ರೈತ ಸಂಘದ ಮುಖಂಡರು ಸೇರಿದಂತೆ ಹಲವರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...