ವಿಜಯನಗರ | ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವು

Date:

ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ ನೀರು ಕೊಡದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶಕ್ಕೆ ಒಳಗಾದ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಟಿ ತುಂಬಿಗೇರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಸುರೇಶ್(30), ಮಹಾಂತೇಶ್(45)ಗೌರಮ್ಮ(60), ಹನುಮಂತಪ್ಪ(38),8 ತಿಂಗಳ ಗಂಡು ಮಗು ಸಾವನ್ನಪ್ಪಿದೆ. ಗ್ರಾಮದ ಐವತ್ತಕ್ಕೂ ಹೆಚ್ಚು ಜನರು ಭೇದಿಯಿಂದ ಬಳಲುತ್ತಿದ್ದು, ಒಂದೇ ದಿನ ಇಬ್ಬರ ಸಾವಾಗಿದೆ. ಕಳೆದ ವಾರ ಮೂವರು ಸಾವನ್ನಪ್ಪಿದ್ದು, ಸರಣಿ ಸಾವಿನಿಂದ ಗ್ರಾಮಸ್ಥರು ಕಂಗೆಟ್ಟಿದ್ದಾರೆ.

ಈ ದಿನ ಸಂಪಾದಕೀಯ | ವ್ಯಕ್ತಿ, ಕುಟುಂಬ, ಜಾತಿ ಪ್ರತಿಷ್ಠೆಯ ಕಣ ಚನ್ನಪಟ್ಟಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾಂತಿ ಭೇದಿಯಿಂದ ನರಳಿ ಚಿಕಿತ್ಸೆ ಫಲಕಾರಿಯಾಗದೇ ಸಾವು ಎಂದು ಗ್ರಾಮಸ್ಥರ ಆರೋಪ ಮಾಡುತ್ತಿದ್ದಾರೆ. ಅಲ್ಲದೆ ಗರ್ಭಿಣಿ ನಿಂಗಮ್ಮ ಎನ್ನುವವರಿಗೆ ಕೂಡ ವಾಂತಿಭೇದಿ ಕಾಣಿಸಿಕೊಂಡಿದ್ದು, ಹೆರಿಗೆ ವೇಳೆ ಗಂಡು ಮಗು ಕೂಡ ಸಾವನ್ನಪ್ಪಿದೆ.

ಇದಕ್ಕೆ ಗ್ರಾಮಕ್ಕೆ ಸರಬರಾಜು ಆಗುವ ನಲ್ಲಿಯ ಕಲುಷಿತ ನೀರು ಕುಡಿದು ವಾಂತಿ ಭೇದಿಯಾಗುತ್ತಿದೆ ಎಂದು ಗ್ರಾಮಸ್ಥರ ಆರೋಪ ಮಾಡಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...