ವಿಜಯನಗರ | ಯುವಜನತೆಗೆ ಅಂಬೇಡ್ಕರ್ ಜೀವನ ಆದರ್ಶ: ಪ್ರೋ. ಚಿನ್ನಸ್ವಾಮಿ ಸೋಸಲೆ

Date:

ವಿದ್ಯಾರ್ಥಿಗಳು, ಶೋಷಿತರು, ಬಡವರು, ದಲಿತರು, ಕೂಲಿಕಾರ್ಮಿಕರು ವಿದ್ಯಾರ್ಥಿ ಯುವಜನರು ಸಾಮಾಜಿಕವಾಗಿ ಮುನ್ನೆಲೆಗೆ ಬರಬೇಕು. ಯುವಜನರಿಗೆ ಮಾನವತಾವಾದಿ ಅಂಬೇಡ್ಕರ್‌ ಅವರ ಜೀವ ಆದರ್ಶವಾಗಬೇಕು ಎಂದು ಪ್ರೋ. ಚಿನ್ನ ಸ್ವಾಮಿ ಸೋಸಲೆ ಹೇಳಿದ್ದಾರೆ.

ವಿಜಯನಗರ ಜಿಲ್ಲೆಯ ಹೋಸಪೇಟೆಯ ಪದವಿ ಪೂರ್ವ ಕಾಲೇಜಿನಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ‘ಅಂಬೇಡ್ಕರ್ ಸ್ವರ್ಧಾತ್ಮಕ ಪರೀಕ್ಷೆ’ಯಲ್ಲಿ ಪರೀಕ್ಷೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಶೋಷಿತರು ಸಾಮಾಜಿಕವಾಗಿ, ವೈಚಾರಿಕವಾಗಿ ಮಾತ್ರವಲ್ಲದೇ ಶೈಕ್ಷಣಿಕವಾಗಿ ಕೂಡ ಪ್ರಗತಿ ಸಾಧಿಸಬೇಕು. ದೇಶದಲ್ಲಿರುವ ಅಸಮಾನತೆ, ಅನಾಗರಿಕತೆ, ಮೌಡ್ಯತೆಯನ್ನು ಧಿಕ್ಕರಿಸಬೇಕು” ಎಂದು ಸಲಹೆ ನೀಡಿದರು.

“ಸಾಮರಸ್ಯದ ಬದುಕು ನಡೆಸಲು ಈ ಶಿಕ್ಷಣ ಅವರಿಗೆ ದಾರಿದೀಪವಾಗಬೇಕು. ಆ ನಿಟ್ಟಿನಲ್ಲಿ ಯುವಜನತೆ, ವಿದ್ಯಾರ್ಥಿಗಳಿಗೆ ಮಾನವತಾವಾದದ ಅಂಬೇಡ್ಕರ್ ಜೀವನ ಆರ್ದಶವಾಗಬೇಕು. ಶಿಕ್ಷಣದ ಮೂಲಕವೇ ಮಹಾ ಚೈತನ್ಯವಾಗಬೇಕು” ಎಂದು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಭೀಮ್ ಆರ್ಮಿ (ಭಾರತ್ ಏಕಾತ್ ಮಿಷನ್) ವಿದ್ಯಾರ್ಥಿ ಘಟಕ ರಾಜ್ಯಾಧ್ಯಕ್ಷ ರಘು ಸಿ ಬಳ್ಳಾರಿ, ಶಂಕ್ರುಕಾಟ್ರಳ್ಳಿ, ಡಿವಿಪಿ ಜಿಲ್ಲಾ ಸಂಚಾಲಕ ಹನುಮೇಶ್, ತಾಲೂಕು ಅಧ್ಯಕ್ಷ ಗೌತಮ್, ಶಿವಕುಮಾರ್ ಛಲವಾದಿ ಮಹಾಸಾಭಾ ಜಿಲ್ಲಾ ಕಾರ್ಯದರ್ಶಿ ಅಜಯ್ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಡಾಕ್ಟರೇಟ್ ಪದವಿ ಪಡೆದ ಗಿರೀಶ್ ಕುಮಾರ್ ಜಿ

ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಡಾ. ನಾಗೇಂದ್ರ ಮಾರ್ಗದರ್ಶನದಲ್ಲಿ ʼಕರ್ನಾಟಕದಲ್ಲಿ...

ವಿಜಯನಗರ | ಬಿಜೆಪಿ ಮನೆ ದೇವ್ರು ಸುಳ್ಳು, ಶತಭಂಡರು: ಸಿಎಂ ಸಿದ್ದರಾಮಯ್ಯ ಆಕ್ರೋಶ

'ಬಿಜೆಪಿಯವರ ಮನೇ ದೇವ್ರೇ ಸುಳ್ಳು. ಶತಭಂಡರು ಜನರಿಗೆ ಬರೀ ಸುಳ್ಳುಗಳನ್ನು ಹೇಳಿ...

ಕಬ್ಬು ಬೆಳೆಗಾರರಿಗೆ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ: ಸಿಎಂ ಸಿದ್ದರಾಮಯ್ಯ

ಕಬ್ಬು ಬೆಳೆಗಾರರಿಗೆ ನಿಜವಾಗಿಯೂ ದ್ರೋಹ ಬಗೆದದ್ದು ಪ್ರಲ್ಹಾದ್ ಜೋಶಿ. FRP ಮತ್ತು...

ವಿಜಯನಗರ | ರೈತರ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಪರಿಹರಿಸಲು ರೈತ ಸಂಘ ಆಗ್ರಹ

ರೈತರ ಸಮಸ್ಯೆ ಹಾಗೂ ನಾನಾ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಕೈಗೆತ್ತಿಕೊಂಡು ಬಗೆಹರಿಸಬೇಕು...