ವಿಜಯಪುರ | ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಸೂಕ್ತ ಕ್ರಮಕ್ಕೆ ಶರಣು ಶಿಂಧೆ ಆಗ್ರಹ

Date:

ಇತ್ತೀಚೆಗೆ ವಿಜಯಪುರದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಕಠಿಣ ಶಿಕ್ಷೆಗೆ ಒಳಪಡಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಸಂಚಾಲಕ ಶರಣು ಶಿಂಧೆ ಆಗ್ರಹಿಸಿದರು.

ಸಮಾಜದಲ್ಲಿ ಗೂಂಡಾ ವರ್ತನೆ ತಾಂಡವಾಡುತ್ತಿದೆ. ಹೊಟ್ಟೆಪಾಡಿಗಾಗಿ ಅಲೆದಾಡುತ್ತಿರುವ ಕೂಲಿ ಕಾರ್ಮಿಕರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವುದು ಯಾವ ನ್ಯಾಯ? ಅವರು ತಪ್ಪು ಮಾಡಿದ್ದರೆ ಅದನ್ನ ತಿದ್ದಿ ತಿಳಿ ಹೇಳುವ ಪ್ರಯತ್ನ ಮಾಡಬೇಕು. ಅದು ಬಿಟ್ಟು ಅಮಾಯಕರ ಮೇಲೆ ರೀತಿ ಹಲ್ಲೆ ಮಾಡಿರುವುದು ದೊಡ್ಡ ಅಪರಾಧ. ಹಲ್ಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ಕ್ವಿಂಟಾಲ್ ತೊಗರಿಗೆ ರಾಜ್ಯ ಸರ್ಕಾರದಿಂದ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆದ ಕೂಡಲೇ ಎಚ್ಚೆತ್ತ ವಿಜಯಪುರ ಗ್ರಾಮೀಣ ಪೊಲೀಸ್ ಅಧಿಕಾರಿಗಳು ಅಪರಾಧಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ. ಆದರೆ ಆ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಬೇರೆ ಬೇರೆ ಕಡೆ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಭಯದಿಂದ ಬದುಕುತ್ತಿದ್ದಾರೆ. ಅವರಿಗೆ ನೆಮ್ಮದಿಯ ಬದುಕು ಬೇಕಾಗಿದೆ. ಸಮಾಜದಲ್ಲಿ ನಿತ್ಯ ಕಾರ್ಮಿಕರ ಮೇಲೆ ಒಂದಲ್ಲ ಒಂದು ರೀತಿ ದೌರ್ಜನ್ಯ ನಿರಂತರವಾಗಿ ಸಾಗುತ್ತಿದೆ. ಪ್ರಕರಣಕ್ಕೆ ಸ್ಪಂದಿಸಬೇಕಾದ ಕಾರ್ಮಿಕ ಇಲಾಖೆ ಜಾಣ ಕುರುಡನಂತೆ ವರ್ತಿಸುತ್ತಿದೆ. ಕೂಡಲೇ ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಅಪರಾಧಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಒತ್ತಾಯಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...