ವಿಜಯಪುರ | ಟಿಪ್ಪುಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

Date:

ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದಲ್ಲಿ ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಒತ್ತಾಯಿಸಿ ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ದಲಿತ ಸೇನೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಮಾತನಾಡಿದ ದಲಿತ ಸೇನೆ ರಾಜ್ಯ ಉಪಾಧ್ಯಕ್ಷ, ಎಮ್.ಎ. ಸಿಂದಗಿಕರ್, ರಾಯಚೂರ ಜಿಲ್ಲೆಯ ಸಿರವಾರ ಪಟ್ಟಣದ ಮಟನ್ ಮಾರ್ಕೆಟನಲ್ಲಿರುವ ಸ್ವತಂತ್ರ ಹೋರಾಟಗಾರ ಟಿಪ್ಪು ಸುಲ್ತಾನ್ (ಸರ್ಕಲ್) ಭಾವಚಿತ್ರಕ್ಕೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೆ ಬಂಧಿಸಿ ಕಠಿಣ ಶಿಕ್ಷೆ ವಿಧಿಸಿ.

ಸ್ವತಂತ್ರ ಹೋರಾಟಗಾರ ಹಜರತ್ ಟಿಪ್ಪು ಸುಲ್ತಾನ ರವರ (ಸರ್ಕಲ್)ಭಾವಚಿತ್ರಕ್ಕೆ ವಿಕೃತ ಮನಸ್ಸಿನ ಕೆಲವು ಕಿಡಿಗೇಡಿಗಳು ಕೀಳು ಮಟ್ಟದ ರೀತಿಯಲ್ಲಿ ಅವಮಾನ ಮಾಡಿರುವುದು ಖಂಡನಿಯ. ಈ ಕೃತ್ಯ ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ರಾಜ್ಯದಲ್ಲಿ ಇಂತಹ ಘಟನೆಗಳು ಪದೇ ಪದೆ ನಡೆಯುತ್ತಲೇ ಇರುವದು ನಾಚಿಕೆಗೇಡಿನ ಸಂಗತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೊಲೀಸ್‌ ಇಲಾಖೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೋಮು ಗಲಭೆ ಮಾಡಲು ಪ್ರಚೋದನೆ ಮಾಡಿ ಸಮಾಜದ ಸಾಮರಸ್ಯವನ್ನು ಹಾಳು ಮಾಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧನ ಮಾಡಿ ರಾಜ್ಯದಿಂದ ಗಡಿಪಾರು ಮಾಡಬೇಕು. ಇದರ ಹಿಂದೆ ಇರುವ ಕಾಣದ ಕೈಗಳನ್ನು  ಪತ್ತೆ ಹಚ್ಚಿ ಕಠಿಣ ಶಿಕ್ಷೆಗೆ ಒಳಪಡಿಸಿ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕೆಂದು  ಎಂದು  ಆಗ್ರಹಿಸುತ್ತಿದ್ದರು.

ಈ ಪ್ರಕರಣವನ್ನು ಡಿಲೇ ಮಾಡಿದರೆ ದಲಿತ ಸೇನೆಯ ರಾಜ್ಯ ವ್ಯಾಪ್ತಿ ಪ್ರತಿಭಟನೆ ಮಾಡುವುದು ಅನಿವಾರ್ಯವಾಗುತ್ತದೆಯೆಂದು ಸರ್ಕಾರಕ್ಕೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ದ.ಸೇ. ಜಿಲ್ಲಾ ಅಧ್ಯಕ್ಷ ಖಾಜು ಹೊಸಮನಿ, ದ. ಸೇ. ತಾಲೂಕು ಅಧ್ಯಕ್ಷ ಬಾಲಕೃಷ್ಣ ಚಲವಾದಿ, ದ.ಸೇ. ನಗರ ಅಧ್ಯಕ್ಷ ದಸ್ತಗೀರ ಆಳಂದ, ದ.ಸೇ. ಯುವ ಮುಖಂಡ ಶಾಹುಸೇನಿ ಬುಕ್ಕದ ಹಾಗೂ ಟೀಪ್ಪು ಸುಲ್ತಾನ್ ಕಮಿಟಿ ತಾಲೂಕು ಅಧ್ಯಕ್ಷ ಮೆಹಿಬೂಬ್ ಆಳಂದ್, ಜಾವೀದ್ ಕರ್ಜಗಿ, ಅಲ್ಲಾಭಷ ಆಳಂದ್, ಟೀಪು ಬೆನ್ನಟ್ಟಿ, ಸಲೀಮ್ ಬಾಗವಾನ, ಅಸ್ಪಾಕ್ ಮಕಂದಾರ್, ಜಾಫರ್ ಇನಾಂದಾರ್, ದಸ್ತಗಿರ್ ಆಳಂದ್, ಇಬ್ರಾಹಿಂ ತಾಂಬೊಳಿ, ಸಲೀಮ್ ಆಳಂದ್, ಮುನ್ನಾ ಬೈರೂಡಗಿ, ಪೈಗಂಬರ್ ಕಲಬುರ್ಗಿ, ಮುಂತಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...