ವಿಜಯಪುರ | ಸರ್ಕಾರಿ ಎಂಜಿನಿಯರಿಂಗ್, ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಆಗ್ರಹ

Date:

ಪ್ರಸ್ತುತ ವರ್ಷದ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸರ್ಕಾರಿ ಎಂಜಿನಿಯರಿಂಗ್ ಹಾಗೂ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಅನುದಾನ ನೀಡಬೇಕು ಎಂದು ಕರ್ನಾಟಕ ರಣಧೀರ ಪಡೆ ವಿಜಯಪುರ ತಾಲೂಕು ಅಧ್ಯಕ್ಷ ರಾಖೇಶ್ ಕುಮಟಗಿ ಒತ್ತಾಯಿಸಿದರು.

ವಿಜಯಪುರ ನಗರದಲ್ಲಿ ಪತ್ರಿಕೆ ಹೇಳಿಕೆ ನೀಡಿದ್ದು, “ಜಿಲ್ಲೆಯಲ್ಲಿ ಸಾಕಷ್ಟು ಕಡುಬಡವ ಕುಟುಂಬದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿದ್ದು, ಅಂತಹ ವಿದ್ಯಾರ್ಥಿಗಳಿಗೆ ಆರ್ಥಿಕ ಪರಿಸ್ಥಿತಿ ಸರಿಯಿಲ್ಲದ ಕಾರಣ ಅವರಿಗೆ ಉತ್ತಮ ಉಚಿತ ಶಿಕ್ಷಣಕ್ಕಾಗಿ ಸರ್ಕಾರಿ ಮೆಡಿಕಲ್ ಹಾಗೂ ಎಂಜಿನಿಯರಿಂಗ್ ಕಾಲೇಜು ತೆರೆದು ವಿದ್ಯಾರ್ಥಿಗಳ ಶಿಕ್ಷಣ ಭವಿಷ್ಯಕ್ಕೆ ಉತ್ತಮ ವ್ಯವಸ್ಥೆ ಕಲ್ಪಿಸಿಕೊಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಶಾಲೆಯಲ್ಲಿ ಶಾಸಕರ ಗೂಂಡಾಗಿರಿ; ಡಿವೈಎಫ್‌ಐ ಖಂಡನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣವಂತರ ಮಕ್ಕಳು ಖಾಸಗಿ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ಉತ್ತಮ ಶಿಕ್ಷಣ ಪಡೆದುಕೊಳ್ಳುತ್ತಾರೆ. ಆದರೆ ಬಡ ವಿದ್ಯಾರ್ಥಿಗಳಿಗೆ ಹಾಗಾಗುವುದಿಲ್ಲ. ಈ ಬಾರಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿರುವುದರಿಂದ ಉನ್ನತ ಶಿಕ್ಷಣ ಕಾಲೇಜುಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಬೇಕು. ವಿಜಯಪುರ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಖಾಲಿ ಇರುವ ಜಾಗದಲ್ಲಿ ಕಾಲೇಜು ನಿರ್ಮಾಣ ಮಾಡಲು ಅನುಕೂಲವಾಗುತ್ತದೆ. ಈ ಬಾರಿ ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಗೆ ಉತ್ತಮ ಶಿಕ್ಷಣ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಗಂಭೀರವಾಗಿ ಪರಿಗಣಿಸಿಬೇಕು” ಎಂದು ಒತ್ತಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...