ವಿಜಯಪುರ | ಪರಿಶಿಷ್ಟ, ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಘೋಷಿಸುವಂತೆ ದವಿಪ ಮನವಿ

Date:

ವಿಜಯಪುರದ ನೌಬಾಗ್ ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯರ ಮೂಲಕ ದಲಿತ ವಿದ್ಯಾರ್ಥಿ ಪರಿಷತ್ ಸಂಘಟಕರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿ, ಎಸ್ಸಿ, ಎಸ್ಟಿ ಹಾಗೂ ಒಬಿಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಘೋಷಣೆ ಮಾಡುವಂತೆ ಆಗ್ರಹಿಸಿದರು.

ದಲಿತ ವಿದ್ಯಾರ್ಥಿ ಪರಿಷತ್ ಮುಖಂಡ ಅಕ್ಷಯಕುಮಾರ ಅಜಮನಿ ಮಾತನಾಡಿ, “ಸ್ಪರ್ಧಾತ್ಮಕ ಯುಗದಲ್ಲಿ ತಂತ್ರಜ್ಞಾನದ ಅರಿವು ಬಹು ದೊಡ್ಡದಾಗಿದೆ. ತಂತ್ರಜ್ಞಾನವಿಲ್ಲದ ಕ್ಷೇತ್ರ ಜಗತ್ತಿನಲ್ಲಿಯೇ ಯಾವುದೂ ಇಲ್ಲದಂತಾಗಿದೆ. ಹತ್ತು ಜನ ಕೆಲಸ ನಿರ್ವಹಿಸುವ ಕೆಲಸವನ್ನ ತಂತ್ರಜ್ಞಾನದ ಮೂಲಕ ಒಬ್ಬರೇ ಮಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ. ಪದವಿ ಮತ್ತು ಉನ್ನತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯವಾಗಿ ತಂತ್ರಜ್ಞಾನದ ಕಲಿಕೆ ಬಹಳ ಅವಶ್ಯಕವಾಗಿದೆ. ಎಸ್ಸಿ, ಎಸ್‌ಟಿ, ಒಬಿಸಿ ಶೋಷಿತ ಸಮುದಾಯದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡುವುದರಿಂದ ಹೆಚ್ಚಿನ ಕಲಿಕೆಗೆ ಅನುಕೂಲ ವಾಗುತ್ತದೆ. ಸರ್ಕಾರಿ ನೌಕರಿ ಕ್ಷೀಣಿಸುತ್ತಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಸ್ವತಂತ್ರ ಜೀವನ ಕಟ್ಟಿಕೊಳ್ಳಲು ಲ್ಯಾಪ್‌ಟಾಪ್ ತುಂಬಾ ಅವಶ್ಯಕವಾಗಿದೆ” ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಾಗರ್ ಕಲಕೇರಿ, ಪ್ರಶಾಂತ್ ದಾಂಡೇಕರ್, ಮಾದೇಶ್ ಚಲವಾದಿ, ಶಂಕರ್ ಬಸರಗಿ, ಯುವರಾಜ್ ಓಲೇಕಾರ್, ಪಂಡಿತ್ ಯಲಗೋಡ, ಮಾಂತೇಶ ಚಲವಾದಿ ಸೇರಿದಂತೆ ಇತರರು ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಏ.26ರಂದು ಸಂವಿಧಾನ ಸಂರಕ್ಷಕರ ಸಮಾವೇಶ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...