ವಿಜಯಪುರ | ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಮುಂದುವರೆದ ಆಗ್ರಹ; 30ನೇ ದಿನಕ್ಕೆ ಕಾಲಿಟ್ಟ ಧರಣಿ

Date:

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ನಗರದ ಡಾ. ಬಿ ಆ‌ರ್ ಅಂಬೇಡ್ಕ‌ರ್ ವೃತ್ತದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ 30ನೇ ದಿನಕ್ಕೆ ಕಾಲಿಟ್ಟಿದೆ.

ಹೋರಾಟಕ್ಕೆ ಬೆಂಬಲ ಸೂಚಿಸಿ ಮಾತನಾಡಿದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಹ ಸಂಚಾಲಕ ರಮೇಶ ಆಸಂಗಿ, “ಬಡ ಮತ್ತು ಹಿಂದುಳಿದ ಮಕ್ಕಳು ಕಲಿಯಲು ಸರ್ಕಾರಿ ಎಚ್ಚರಿಕೆ ವೈದ್ಯಕೀಯ ಕಾಲೇಜಿನ ಅತ್ಯವಶ್ಯವಿದೆ. ಸರ್ಕಾರ ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಅವಕಾಶ ಮಾಡಿಕೊಡಬಾರದು. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ದೃಷ್ಟಿಕೋನದಿಂದಲೂ ಸಾಕಷ್ಟು ಅವಕಾಶವಿದ್ದು, ಕೂಡಲೇ ಸರ್ಕಾರ ಎಚ್ಚೆತ್ತು ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಸಿದರು.

ಇದನ್ನೂ ಓದಿ: ವಿಜಯಪುರ | ಬೆಳೆಹಾನಿ ಪರಿಹಾರಕ್ಕೆ ರೈತ ಸಂಘಟನೆಗಳ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ಚಂದ್ರಕಾಂತ ಸಿಂಗೆ, ಚನ್ನು ಕಟ್ಟಿಮನಿ, ಶರಣು ಶಿಂದೆ, ಅಶೋಕ ಛಲವಾದಿ, ಪರಶುರಾಮ ದಿಂಡವಾರ, ವಿನಾಯಕ ಗುಣಸಾಗರ, ಪ್ರಕಾಶ ಗುಡಿಮನಿ, ಶ್ರೀನಿವಾಸ ಓಲೆಕಾರ, ರವಿ ಅಲಹಳ್ಳಿ, ಮಹೇಶ ಜವಳಿಗಿ, ಹೋರಾಟ ಸಮಿತಿಯ ಅರವಿಂದ ಕುಲಕರ್ಣಿ, ಭಗವಾನ ರೆಡ್ಡಿ, ಅಕ್ರಂ ಮಾಶಾಳಕರ, ಅಣ್ಣರಾಯ ಈಳಗೇರ, ಸಿ.ಬಿ. ಪಾಟೀಲ, ವಿ.ಎ. ಪಾಟೀಲ, ಅಬ್ದುಲರೆಹಮಾನ್ ನಾಸಿರ, ಚಂದ್ರಶೇಖರ ಘಂಟೆಪ್ಪಗೋಳ, ಲಲಿತಾ ಬಿಜ್ಜರಗಿ, ಭರತಕುಮಾರ ಎಚ್.ಟಿ., ವಿದ್ಯಾವತಿ ಅಂಕಲಗಿ, ಕೆ.ಎಫ್. ಅಂಕಲಗಿ, ಸುರೇಶ ಬಿಜಾಪುರ, ಶ್ರೀನಾಥ ಪೂಜಾರಿ, ಲಕ್ಷಣ ಹಂದ್ರಾಳ, ಭೋಗೇಶ ಸೋಲಾಪುರ, ಬಾಬು ಬಿಜಾಪುರ, ಅವಿನಾಶ ಐಹೊಳೆ ಮತ್ತಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...