ವಿಜಯಪುರ | ವಕ್ಫ್‌ ನೋಟಿಸ್ ಹಿಂಪಡೆದ ಜಿಲ್ಲಾಡಳಿತ: ಧರಣಿ ಅಂತ್ಯಗೊಳಿಸಿದ ರೈತರು

Date:

ವಕ್ಫ್ ವಿವಾದದಿಂದಾಗಿ ಆತಂಕಕ್ಕೊಳಗಾಗಿರುವ ರೈತರಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿಜಯಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಅಹೋರಾತ್ರಿ ಧರಣಿ ಕೈಗೊಂಡಿದ್ದ ರೈತರನ್ನು ಬುಧವಾರ ರಾತ್ರಿ ಜಿಲ್ಲಾಧಿಕಾರಿ ಟಿ.ಭೂಬಾಲನ್‌ ಭೇಟಿಯಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ರೈತರು ಧರಣಿ ಅಂತ್ಯಗೊಳಿಸಿದ್ದಾರೆ.

ವಕ್ಫ್ ವಿಷಯಕ್ಕೆ ಸಂಬಂಧಿಸಿದ ಇಂಡಿ ತಾಲೂಕಿನಲ್ಲಿ ನೋಟಿಸ್‌ ಇಲ್ಲದೇ ಮಾಡಲಾಗಿದ್ದ 44 ಮ್ಯೂಟೇಷನ್‌ಗಳನ್ನು ರದ್ದುಗೊಳಿಸುವ ಆದೇಶ ಪ್ರತಿಯನ್ನು ರೈತ ಸಂಘದ ಪದಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ನೀಡಿದರು.

ಇದನ್ನು ಓದಿದ್ದೀರಾ? ಜುಲೇಕಾ ಬೇಗಂಗೆ ರಾಜ್ಯೋತ್ಸವ ಪ್ರಶಸ್ತಿ | ಮಲ್ಲಮ್ಮ ಸರಸ್ವತಿಯಾಗಿ ಜುಲೇಕಾ ಆಗಿದ್ದೇ ರೋಚಕ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೈತರ ಒಂದಿಂಚೂ ಭೂಮಿ ವಕ್ಫ್‌ಗೆ ನೀಡುವುದಿಲ್ಲ, ನೋಟಿಸ್‌ಗಳನ್ನು ಸಹ ಸಂಪೂರ್ಣವಾಗಿ ಹಿಂದಕ್ಕೆ ಪಡೆಯಲಾಗಿದೆ, ಈ ಬಗ್ಗೆ ಮುಖ್ಯಮಂತ್ರಿಗಳು ಸಹ ಸ್ಪಷ್ಟನೆ ನೀಡಿದ್ದಾರೆ. ಹೀಗಾಗಿ ರೈತರು ಯಾವುದೇ ಕಾರಣಕ್ಕೂ ಆತಂಕ್ಕೊಳಗಾಗಬಾರದು, ರೈತರು ಸಂತೋಷವಾಗಿ ದೀಪಾವಳಿ ಆಚರಿಸಿ” ಎಂದು ಭರವಸೆ ನೀಡಿದ್ದಾರೆ. ಈ ಕಾರಣಕ್ಕೆ ಹೋರಾಟವನ್ನು ಕೈ ಬಿಟ್ಟಿರುವುದಾಗಿ ರೈತ ಮುಖಂಡರು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...