ವಿಜಯಪುರ | ಸರ್ಕಾರಿ ಪಿಯು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ; ಕೃಷ್ಣಾನದಿಯಲ್ಲಿ ಶವ ಪತ್ತೆ

Date:

ಅನಾರೋಗ್ಯದಿಂದ ಮನನೊಂದ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೆಪ್ಟೆಂಬರ್‌ 14ರಂದು ನಡೆದಿತ್ತು. ಸೋಮವಾರ ಕೃಷ್ಣಾನದಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಕೃಷ್ಣಾನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ‌ ವಿಜಯಪುರ ಜಿಲ್ಲೆಯ ಇಳಕಲ್ ತಾಲೂಕಿನ ಚಟ್ನಿಹಾಳ ಗ್ರಾಮದ ಬಾಲವ್ವ ಆರ್ ಕಮರಿ ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆಯೇ ನದಿಗೆ ಹಾರಿದ್ದ ಯುವತಿಯ ಶವಪತ್ತೆಗೆ ಮುದ್ದೇಬಿಹಾಳ ಅಗ್ನಿಶಾಮಕ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರು. ಬಳಿಕ ವಿದ್ಯಾರ್ಥಿನಿಯ ಶವವನ್ನು ನದಿಯಿಂದ ಹೊರ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‌ಚಿಕ್ಕಮಗಳೂರು | ಅಕ್ರಮವಾಗಿ ಖರೀದಿಸಿದ್ದ ಜಮೀನು ವಶ; ಕಾಂಗ್ರೆಸ್‌ ಮಾಜಿ ಸಚಿವ ಸಗೀರ್ ಅಹ್ಮದ್ ಕುಟುಂಬದ ಹಕ್ಕು ರದ್ದು

ಇಳಕಲ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಕಲಾ ವಿಭಾಗದಲ್ಲಿ ವಿದ್ಯಾರ್ಥಿನಿ ಬಾಲವ್ವ ಓದುತ್ತಿದ್ದಳು. ಅನಾರೋಗ್ಯದ ಕಾರಣ ಮನನೊಂದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಯುವತಿಯ ಪೋಷಕರು ದೂರು ನೀಡಿರುವುದಾಗಿ ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...