ವಿಜಯಪುರ | ಜ.4ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್: ಜಿಲ್ಲಾಧಿಕಾರಿ ಟಿ ಭೂಬಾಲನ್

Date:

ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿದಾರರ ಅಹವಾಲು ಆಲಿಸಲು ಹಾಗೂ ಅರ್ಹರಿಗೆ ಪಿಂಚಣಿ ಮಂಜೂರು ಮಾಡುವ ಕುರಿತ ವಿಜಯಪುರ ಜಿಲ್ಲೆಯ 13 ಗ್ರಾಮಗಳಲ್ಲಿ ಜನವರಿ 4ರಂದು ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ ಭೂಬಾಲನ್ ತಿಳಿಸಿದ್ದಾರೆ.

ಪತ್ರಿಕೆ ಪ್ರಕಟಣೆ ತಿಳಿಸಿರುವ ಅವರು, “ಜನವರಿ 4ರ ಬೆಳಿಗ್ಗೆ 11ಕ್ಕೆ ನಗರದ ಯೋಗಾಪುರ ಕಾಲೋನಿಯ ವಾರ್ಡ್ ನಂ.16ರ ಹನುಮಾನ ದೇವಸ್ಥಾನ, ಬಿಸನಾಳ ಗ್ರಾಮದ ಹನುಮಾನ ದೇವಸ್ಥಾನ, ಕೋಟ್ಯಾಳ ಗ್ರಾಮದ ಹನುಮಾನ ದೇವಸ್ಥಾನ, ಬೆಳ್ಳುಬ್ಬಿ ಗ್ರಾಮದ ಮಳೆಸ್ವಾಮಿ ದೇವಸ್ಥಾನ, ಗಣಿ ಗ್ರಾಮದ ಬಸವೇಶ್ವರ ದೇವಸ್ಥಾನ, ತಡಲಗಿ ಗ್ರಾಮದ ರಾಮಾ ಅವದೂತ ಮಠ, ಆಲಕೋಪ್ಪರ ಗ್ರಾಮದ ಗ್ರಾಮದೇವತೆ ದೇವಸ್ಥಾನ, ಶಿವಪುರ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಪಿಂಚಣಿ ಅದಾಲತ್ ನಡೆಯಲಿದೆ. ನಂದ್ರಾಳ ಗ್ರಾಮದ ಗ್ರಾಮ ಚಾವಡಿ, ಕಣ್ಣಗುಡ್ಡಿಹಾಳ ಗ್ರಾಮದ ಕನ್ನಡ ಗಂಡು ಮಕ್ಕಳ ಸರ್ಕಾರಿ ಶಾಲೆ, ಹಂಚಲಿ ಗ್ರಾಮದ ಹನುಮಾನ ದೇವಸ್ಥಾನ, ಆಹೇರಿ ಗ್ರಾಮದ ಕನ್ನಡ ಗಂಡು ಮಕ್ಕಳ ಸರ್ಕಾರಿ ಶಾಲೆಯಲ್ಲಿ ಪಿಂಚಣಿ ಅದಾಲತ್ ಜರುಗಲಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಾಮಾಜಿಕ ಭದ್ರತೆ ಪಿಂಚಣಿ ಫಲಾನುಭವಿಗಳು ಸಂಬಂಧಿಸಿದ ಬ್ಯಾಂಕ್, ಅಂಚೆ ಕಚೇರಿ ಅಧಿಕಾರಿಗಳ ಸಹಯೋಗದೊಂದಿಗೆ ತಪ್ಪದೇ ಎನ್‌ಪಿಸಿಐ ಮ್ಯಾಪಿಂಗ್ ಕಾರ್ಯವನ್ನು ಮಾಡಿಸಬೇಕು. ಪಿಂಚಣಿದಾರರ ಮಾಹಿತಿಯೊಂದಿಗೆ ಎಲ್ಲ ಗ್ರಾಮಗಳ ಗ್ರಾಮ ಲೆಕ್ಕಿಗರು, ಪಂಚಾಯತ್ ಕಾರ್ಯದರ್ಶಿಗಳು, ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಹಾಗೂ ಅಂಚೆ ಕಚೇರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...