ವಿಜಯಪುರ | ಅಕ್ಕಮಹಾದೇವಿ ವಿವಿಯಿಂದ ಮೂವರು ಮಹಿಳಾ ಮಣಿಗಳಿಗೆ ಗೌರವ ಡಾಕ್ಟರೇಟ್

Date:

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ತನ್ನ 16ನೇ ಘಟಿಕೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ಮೂವರು ಮಹಿಳಾ ಸಾಧಕರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಿ ಗೌರವಿಸಿದೆ.

WhatsApp Image 2025 01 09 at 1.30.20 PM

ಕಲಾಕ್ಷೇತ್ರದ ಸಾಧನೆಗಾಗಿ ಶಿಗ್ಗಾಂವಿಯ ಗೋಟಗೋಡಿ ರಾಕ್‌ಗಾರ್ಡನ್‌ನ ವೇದರಾಣಿ ದಾಸನೂರು, ಸಾಹಿತ್ಯ ಕ್ಷೇತ್ರದ ಸಾಧನೆಗಾಗಿ ಕಲಬುರಗಿಯ ವಿಶ್ರಾಂತ ಪ್ರಾಧ್ಯಾಪಕಿ ಡಾ.ಮೀನಾಕ್ಷಿ ಬಾಳಿ ಮತ್ತು ಸಿನಿಮಾ ರಂಗದ ಸಾಧನೆಗಾಗಿ ಖ್ಯಾತ ನಟಿ ತಾರಾ ಅವರಿಗೆ ವಿವಿ ಕುಲಪತಿ ಪ್ರೊ. ಬಿ ಕೆ ತುಳಸಿಮಾಲ ಅವರು ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಘಟಿಕೋತ್ಸವದಲ್ಲಿ ವಿವಿಧ ಸ್ನಾತಕ ಮತ್ತು ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಗರಿಷ್ಠ ಅಂಕಗಳನ್ನು ಗಳಿಸಿ ತೇರ್ಗಡೆಯಾದ ಒಟ್ಟು 63 ವಿದ್ಯಾರ್ಥಿನಿಯರಿಗೆ 80 ಚಿನ್ನದ ಪದಕಗಳನ್ನು ಮತ್ತು 34 ವಿದ್ಯಾರ್ಥಿನಿಯರಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 09 at 1.30.43 PM

ಈ ಸುದ್ದಿ ಓದಿದ್ದೀರಾ? ರಾಯಚೂರು | ಪರಿಶಿಷ್ಟ ಜಾತಿಯವರ ಮೇಲೆ ಸುಳ್ಳು ಪ್ರಕರಣ ದಾಖಲು; ಪಿಎಸ್ಐ ಅಮಾನತಿಗೆ ಆಗ್ರಹ

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ನವದೆಹಲಿಯ ರಾಷ್ಟ್ರೀಯ ಶೈಕ್ಷಣಿಕ ಯೋಜನೆ ಮತ್ತು ಆಡಳಿತ ಸಂಸ್ಥೆಯ ಕುಲಪತಿ ಪ್ರೊ. ಶಶಿಕಲಾ ವಂಜಾರಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ. ಎಚ್ ಎಂ ಚಂದ್ರಶೇಖರ್, ಸಿಂಡಿಕೇಟ್ ಸದಸ್ಯರು, ಅಕಾಡೆಮಿಕ್ ಕೌನ್ಸಿಲ್ ಸದಸ್ಯರು, ವಿವಿಧ ನಿಕಾಯಗಳ ಡೀನರು ಸೇರಿದಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...