ವಿಜಯಪುರ | ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ; ಭೀಮಣ್ಣ ಕೋಟಾರಗಸ್ತಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಅಕ್ರಮವಾಗಿ ಆಧಾರ್ ಕಾರ್ಡ್ ತಿದ್ದುಪಡಿ ಮಾಡಿ‌ರುವ ಸಿಂದಗಿ ತಾಲೂಕಿನ ಬೊರಾಗಿ ಗ್ರಾಮದ ಭೀಮಣ್ಣ ಕೋಟಾರಗಸ್ತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿ, ಜೈಲಿಗೆ ಕಳುಹಿಸಬೇಕು ಎಂದು ಒತ್ತಾಯಿಸಿ ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಡಿ ಕೆ ದ್ಯಾವಪ್ಪ ಆಗ್ರಹಿಸಿದರು.

ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಮಾತನಾಡಿ, “ಅಸ್ಕಿ ಗ್ರಾಮದಲ್ಲಿ ಹೆಚ್ಚಿನ ಜನರು ಕೊಲಿ ಕಾರ್ಮಿಕರು, ಬಡವರು ಹಾಗೂ ಒಕ್ಕಲಿಗರು ಇದ್ದಾರೆ. ಇದನ್ನೇ ದುರುಪಯೋಗ ಮಾಡಿಕೊಂಡು ಭೀಮಣ್ಣ ಕೋಟಾರಗಸ್ತಿ 2017-18ರಲ್ಲಿ ಬಡ ಜನರಿಗೆ ಮನೆ ಕೊಡುಸುತ್ತೇನೆಂದು ನಂಬಿಸಿ ಅವರ ಆಧಾರ್ ಕಾರ್ಡ್ ಪಡೆದು ತಿದ್ದುಪಡಿ ಮಾಡಿದ್ದಾನೆ” ಎಂದು ಆರೋಪಿಸಿದರು.

ಇದನ್ನೂ ಓದಿದ್ದೀರಾ? ಶ್ರೀರಂಗಪಟ್ಟಣ | ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆ; ಪ್ರವಾಸಿಗರ ಪ್ರವೇಶ, ನದಿ ದಂಡೆಯ ಆಚರಣೆಗೆ ನಿಷೇಧ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅವರ ಹೆಬ್ಬಟ್ಟಿನ ಗುರುತು ಪಡೆದು 50ರಿಂದ 100 ಜನರಿಗೆ ಮೋಸ ಮಾಡಿದ್ದಾನೆ. ಪ್ರತಿ ವ್ಯಕ್ತಿಯಿಂದ ತಲಾ ₹30 ರಿಂದ 50,000 ಪಡೆದಿದ್ದಾನೆ. ಇಲ್ಲಿಯವರೆಗೂ ಮನೆಗಳನ್ನು ಕೊಡದೆ ಮೋಸ ಮಾಡಿದ್ದಾನೆ. ಗ್ರಾಮಸ್ಥರಿಗೆ ಮೊದಲಿನಂತೆ ದಾಖಲೆ ಪತ್ರಗಳನ್ನು ತಿದ್ದುಪಡಿ ಮಾಡಿಸಬೇಕು. ಮೋಸ ಮಾಡಿದ ಆ ವ್ಯಕ್ತಿಯನ್ನು ಕೂಡಲೇ ಬಂದಿಸಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಕರವೇ ಜಿಲ್ಲಾ ಉಪಾಧ್ಯಕ್ಷ ಜೈಭೀಮ್ ಮುತ್ತಗಿ, ಸಿಂದಗಿಯ ಸಾಮಾಜಿಕ ಹೋರಾಟಗಾರ ಹರ್ಷವರ್ಧನ ಪೂಜಾರಿ, ಅನಿಲ್ ಗೊಟಖಂಡಕಿ, ಈರಣ್ಣ ಕೂಚಬಾಳ, ದೇವಪ್ಪ ಪೂಜಾರಿ ಹಾಗೂ ಸಂತ್ರಸ್ತ ಮಹಿಳೆಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...