ವಿಜಯಪುರ | ಕೊಲ್ಕತ್ತಾ ವೈದ್ಯೆ ಹತ್ಯೆ ಪ್ರಕರಣದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ: ಡಾ ರವಿಕುಮಾರ್‌ ಬಿರಾದಾರ ಆಗ್ರಹ

Date:

ಕೊಲ್ಕತ್ತಾ ಆರ್ ಜಿ ಕರ್ ಮೆಡಿಕಲ್ ಕಾಲೇಜ್‌ನ ವೈದ್ಯೆ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿ ಸಂಜಯ್ ರಾಯ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ಕೋರ್ಟ್‌ನ ಆದೇಶ ಸಮಾಧಾನ ತಂದಿಲ್ಲ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ರವಿಕುಮಾರ ಬಿರಾದಾರ ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ವಿಜಯಪುರ | ವಿಕಲಚೇತನರಿಗೆ ಅನುಕಂಪ ಬೇಡ; ಅವಕಾಶ ಬೇಕು: ಫಾದರ್ ಟಿಯೋಲ್ ಮಚಾದೊ

ಈ ಅತ್ಯಾಚಾರ ಪ್ರಕರಣ ಅತ್ಯಂತ ಅಮಾನುಷ ಹಾಗೂ ಇಡೀ ವೈದ್ಯಕೀಯ ಲೋಕವನ್ನು ತಲ್ಲಣಗೊಳಿಸಿದ್ದು, ಮಹಿಳಾ ವೈದ್ಯರಲ್ಲಿ ಅತೀವ ಭಯವನ್ನುಂಟು ಮಾಡಿದೆ. ಆದ್ದರಿಂದ ಆರೋಪಿಗೆ ಜೀವಾವಧಿ ಶಿಕ್ಷೆ ಸರಿಯಲ್ಲ. ಕೊಲ್ಕತ್ತಾ ಸರ್ಕಾರ ಹಾಗೂ ಕೇಂದ್ರ ಸರ್ಕಾರ ಜೊತೆಗೂಡಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿ ಆರೋಪಿಗೆ ಗಲ್ಲುಶಿಕ್ಷೆ ಕೊಡಿಸಬೇಕು. ಆಗ ಮಾತ್ರ ಅತ್ಯಾಚಾರಕ್ಕೆ ಒಳಗಾದ ವೈದ್ಯೆಗೆ ನ್ಯಾಯ ಕೊಟ್ಟಂತಾಗುತ್ತದೆ ಮತ್ತು ದೇಶದ ವೈದ್ಯರಲ್ಲಿ ಆತ್ಮವಿಶ್ವಾಸ ತುಂಬಿದಂತೆ ಆಗಬಹುದು. ಅಲ್ಲದೆ.. ಕೊಲ್ಕತ್ತಾ ಸರ್ಕಾರವು ವೈದ್ಯೆಯ ಕುಟುಂಬದವರಿಗೆ 5 ಕೋಟಿ ಪರಿಹಾರವನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...