ವಿಜಯಪುರ | ಕಾಂಗ್ರೆಸ್‌ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ಮತ್ತು ಲಾಲ್‌ ಬಹ‌ದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Date:

ಗ್ರಾಮ ಸ್ವರಾಜ್ಯದ ಕನಸು ಕಂಡ ಮಹಾತ್ಮಾ ಗಾಂಧಿಯವರ 156ನೇ ವರ್ಷದ ಜಯಂತಿ ಮತ್ತು ಸೈನಿಕರು ಮತ್ತು ರೈತರು ದೇಶ ಕಾಯುವ ಕಾಯಕ ಯೋಗಿಗಳೆಂದು ತೋರಿಸಿಕೊಟ್ಟ ಮಾಜಿ ಪ್ರಧಾನಮಂತ್ರಿ ಲಾಲ್‌ ಬಹ‌ದ್ದೂರ್ ಶಾಸ್ತ್ರಿಯವರ 121ನೇ ಜಯಂತಿಯನ್ನು ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿಆಚರಣೆ ಮಾಡಿದರು.

ಗಾಂಧೀಜಿ ಅಹಿಂಸಾ ಮಾರ್ಗವನ್ನು ಅನುಸರಿಸುತ್ತ ಶಾಂತಿಯಿಂದ ಭಾರತರಾಷ್ಟ್ರವನ್ನು ಸ್ವಾತಂತ್ರ್ಯಗೊಳಿಸಲು ರಾಷ್ಟ್ರಾದ್ಯಂತ ಚಳವಳಿಗಳ ಮೂಲಕ ಭಾರತವನ್ನು ಸ್ವಾತಂತ್ರ್ಯ ತಂದುಕೊಡುವಲ್ಲಿ ವಹತ್ವದ ಪಾತ್ರ ವಹಿಸಿದ್ದರು. ಲಾಲ್‌ ಬಹ‌ದ್ದೂರ್ ಶಾಸ್ತ್ರಿಯವರು ಸರಳ ಜೀವಿ ‘ಜೈಜವಾನ್ ಜೈಕಿಸಾನ್’ ಎಂಬ ಘೋಷವಾಕ್ಯದೊಂದಿಗೆ ದೇಶದ ಅನ್ನದಾತ ರೈತನ ಬಗ್ಗೆ ಅರ್ಥಪೂರ್ಣವಾದ ನಿಲುವನ್ನು ಹೊಂದಿದ್ದು, ರೈತನೂ ಕೂಡ ದೇಶ ಕಾಯುವ ಸೈನಿಕನೆಂದು ಹೇಳಿದ್ದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಗಾಂಧೀಜಿಯವರ ಮೌಲ್ಯಗಳನ್ನು ಮತ್ತೆ ಮತ್ತೆ ಜನರಡೆಗೆ ಹೋಯ್ಯಿತ್ತೇವೆ: ಸಾಹಿತಿ ಸತೀಶ್ ಕುಲಕರ್ಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರು, ಕಾಂಗ್ರೆಸ್ ಮುಖಂಡರಾದ ಅಬ್ದುಲಹಮೀದ ಮುಶ್ರೀಫ್, ಜಿಲ್ಲಾ
ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಮಹಾದೇವಿ ಗೋಕಾಕ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಹೊನಮೊಡೆ, ಜಾಕೀರ ಹುಸೇನ ಮುಲ್ಲಾ, ಸಾಹೇಬಗೌಡ ಬಿರಾದಾರ, ಐ ಎಂ ಇಂಡೀಕರ, ಚನಬಸಪ್ಪ ನಂದರಗಿ, ಶಬ್ಬೀರ ಜಹಾಗೀರದಾರ, ಅಶ್ಪಾಕ ಮನಗೂಳಿ, ಬ್ಲಾಕ್ ಅಧ್ಯಕ್ಷ ಜಮೀರ ಅಹ್ಮದ ಬಕ್ಷಿ, ಆರತಿ ಶಹಾಪೂರ, ಜಿಲ್ಲಾ ಕಾಂಗ್ರೆಸ್ ಖಜಾಂಚಿ, ವಿಜಯಕುಮಾರ ಘಾಟಗೆ, ಕೆಪಿಸಿಸಿ ಓಬಿಸಿ ಘಟಕದ ಪ್ರಧಾನ ಕಾರ್ಯದರ್ಶಿ ಸತೀಶ ಅಡವಿ, ಜಿಲ್ಲಾ ಕಾಂಗ್ರೆಸ್ ಅಂಗ ಘಟಕಗಳ ಅಧ್ಯಕ್ಷರಾದ ರಮೀಜಾ ನದಾಫ, ಆನಂದ ಜಾಧವ, ಶಕೀಲ ಬಾಗಮಾರೆ, ಬೀರಪ್ಪ ಜುಮನಾಳ, ಕಾಂಗ್ರೆಸ್‌ನ ಮುಖಂಡರಾದ ಮಹಿಬೂಬ ಕಲಾದಗಿ, ಹುಸೇನಸಾಬ ಮುಲ್ಲಾ, ಎಂ ಎ ಬಕ್ಷಿ, ಪರಶುರಾಮ ಹೊಸಮನಿ, ವಿರೇಶ ಕಲಾಲ, ರುಕ್ಮಿಣಿ ಚವ್ಹಾಣ, ತಾಜೋದ್ದಿನ ಖಲಿಫಾ, ಕಲ್ಲಪ್ಪ ಪಡಶೆಟ್ಟಿ, ಮಹಾದೇವ ರಾಠೋಡ, ಸಲೀಮ ಎ ಪೀರಜಾದೆ, ಸಂತೋಷ ಪವಾರ, ಕಾಶಿಬಾಯಿ ಹಡಪದ, ದೀಲಿಪ ಪ್ರಭಾಕರ, ಮಹಾದೇವ ರಾವಜಿ, ಅಬುಬಕರ ಕಂಬಾಗಿ, ಈರಪ್ಪ ಕುಂಬಾರ, ಆಸ್ಮಾ ಕಾಲೇಬಾಗ, ಲಲಿತಾ ದೊಡ್ಡಮನಿ, ರುಕ್ಮಿಣಿ ಚವ್ಹಾಣ, ಹಮೀದಾ ಪಟೇಲ, ಅಪ್ಸರಾ ತಾಬಿಲದರ, ಭಹುವನೇಶ್ವರಿ ಅಶ್ಪಾಕ ಮನಿಯಾರ, ಹಾಜಿ ಪಿಂಜಾರ, ಕೆ ಎಸ್ ಪರಶೆಟ್ಟಿ, ರುಬಿನಾ ಹಳ್ಳೂರಮ ಶಮೀಮ ಅಕ್ಕಲಕೋಟಿ, ಎಂ ಹೆಚ್ ರೋಜೆವಾಲೆ, ಬಿ ಎಂ ಮಕ್ತೆದಾರ, ಇಲಿಯಾಸ ಮುಲ್ಲಾ, ಹಮೀದ ಮನಗೂಳಿ, ಮೋಯಿದ್ದೀನ, ಅರುಣ ಭಜಂತ್ರಿ ಹಾಗೂ ಮುಂತಾದ ಕಾಂಗ್ರೆಸ್ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...