ವಿಜಯಪುರ | ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು

Date:

ಭಾರೀ ಕ್ರೇನ್ ಚಕ್ರ ಹರಿದು ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಬಳಿಯ ಹೊಂಡಾ ಶೋರೂಮ್ ಬಳಿ ಮುದ್ದೇಬಿಹಾಳ ನಾರಾಯಣಪುರ ರಾಜ್ಯ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಮೃತನನ್ನು ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ನಾಗರಹಾಳ ಗ್ರಾಮದ ಶಿವಪುತ್ರಪ್ಪ ಭಜಂತ್ರಿ(48) ಎಂದು ಗುರುತಿಸಲಾಗಿದೆ.

ಭಜಂತ್ರಿ ಎಂಬುವವರು ಬೈಕ್ ಮೇಲೆ ಹೊರಟಿದ್ದಾಗ ಎದುರಿನಿಂದ ಬಂದ ಕ್ರೇನ್‌ನ ಮುಂದಿನ ಚಕ್ರ ಬಡಿದಿದೆ. ಆಯತಪ್ಪಿ ನೆಲಕ್ಕೆ ಬಿದ್ದ ಆತನ ದೇಹದ ಮೇಲೆ ಕ್ರೇನ್‌ನ ಮಧ್ಯದ ಚಕ್ರಗಳು ಹರಿದು ಈ ದುರಂತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಡಗು | ಪ್ರೇಯಸಿ ಪತಿಯ ಕೊಲೆಗೆ ಯತ್ನಿಸಿದ ಪೊಲೀಸ್ ಪೇದೆ!

ಸ್ಥಳಕ್ಕೆ ಮುದ್ದೇಬಿಹಾಳ ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸ್‌ವೈ ಸಂಜಯ್ ತಿಪ್ಪಾರಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಕೊಂಡಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...