ವಿಜಯಪುರ | ʼಎರಡನೇ ಮಗುʼವಾಗದ ಚಿಂತೆ; ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

Date:

ಎರಡನೇ ಮಗು ಆಗದ್ದನ್ನೇ ಮನಸ್ಸಿಗೆ ಹಚ್ಚಿಕೊಂಡ ಮಹಿಳೆಯೊಬ್ಬರು ತನ್ನ ನಾಲ್ಕು ವರ್ಷದ ಮಗಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹಂಡರಗಲ್‌ ಗ್ರಾಮದಲ್ಲಿ ಸೋಮವಾರ ನಡೆದಿದೆ.

ತಾಲೂಕಿನ ಹಂಡರಗಲ್‌ ಗ್ರಾಮದ ಸಮೀಪದಲ್ಲಿರುವ ಬಾವಿಯೊಂದರಲ್ಲಿ ರಿಹಾನಾ ಮಹೆಬೂಬ ಇನಾಮದಾರ(24) ಹಾಗೂ ಅಮೀರಾ(4) ಎಂಬುವವರ ಮೃತದೇಹಗಳು ಪತ್ತೆಯಾಗಿವೆ. ಮೃತದೇಹಗಳನ್ನು ಅಗ್ನಿಶಾಮಕ ಠಾಣೆಯ ಸಿಬ್ಬಂದಿ, ಸ್ಥಳೀಯ ಜೆಸಿಬಿ ಬಳಸಿ ಹೊರತೆಗೆಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಲಕ್ಕುಂಡಿಯಲ್ಲಿ ಪ್ರಾಚ್ಯಾವಶೇಷ ಸಂಗ್ರಹಣೆಗೆ ವಿಶೇಷ ಅಭಿಯಾನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ್ ತಿ‌ಪ್ಪಾರೆಡ್ಡಿ, ಅಪರಾಧ ವಿಭಾಗದ ಪಿಎಸ್‌ಐ ಆ‌ರ್ ಎಲ್ ಮನ್ನಾಬಾಯಿ ಭೇಟಿ ನೀಡಿದ್ದಾರೆ. ಮುದ್ದೇಬಿಹಾಳ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಪಿಎಸ್‌ಐ ಸಂಜಯ್ ತಿ‌ಪ್ಪಾರೆಡ್ಡಿ‌ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ತಾಯಿ ಮಾನಸಿಕ ಅಸ್ವಸ್ಥತೆಯಿಂದ ನರಳುತ್ತಿದ್ದರೆಂದು ತಿಳಿದುಬಂದಿದೆ. ಆಕೆಯ ಗಂಡ ಗೋವಾದಲ್ಲಿದ್ದಾರೆ, ಮನೆಯಲ್ಲಿರಲಿಲ್ಲವೆಂಬ ಮಾಹಿತಿಯಿದೆ. ಗಂಡ ಬೇಡವೆಂಬುದನ್ನು ಮನಸ್ಸಿಗೆ ತೆಗೆದುಕೊಂಡ ಈಕೆ ತನ್ನ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ” ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಆತ್ಮಹತ್ಯೆ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...