ವಿಜಯಪುರ | ಸಂಸದ ಜಿಗಜಿಣಗಿ ಕಾರು ಚಾಲಕನ ಹತ್ಯೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Date:

ಸಂಸದ ಜಿಗಜಿಣಗಿ ಅವರ ಕಾರು ಚಾಲಕನಾಗಿದ್ದ ಮಲ್ಲಿಕಾರ್ಜುನ ದೊಡ್ಡಮನಿ (43) ಕೊಲೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2021ರ ಜನವರಿ 19ರಂದು ವಿಜಯಪುರದ ಡಿಸಿಸಿ ಬ್ಯಾಂಕ್ ಬಳಿ ಮಲ್ಲಿಕಾರ್ಜುನ ದೊಡ್ಡಮನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡಿದ್ದ ಆದರ್ಶನಗರ ಪೊಲೀಸ್‌ ಠಾಣೆಯ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದರು.

ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನು ಬುಧವಾರ ಪೊಲೀಸರು ಬಂಧಿಸಿದ್ದಾರೆ. ಮಾರುತಿ ಭಜಂತ್ರಿ ಹಾಗೂ ರಾಮು ಹಲಗಣಿ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...