ವಿಜಯಪುರ | ಬಾಬ್ರಿ ಮಸೀದಿ, ಗುಜರಾತ್ ಗಲಭೆಯನ್ನು ಪಠ್ಯದಿಂದ ಕೈಬಿಟ್ಟ ಎನ್‌ಸಿಇಆರ್‌ಟಿ: ಎಐಡಿಎಸ್ಒ ಆಕ್ರೋಶ

Date:

ಒಂದಲ್ಲ ಒಂದು ನೀತಿಗಳನ್ನು ಜಾರಿಗೊಳಿಸಿ ಕೇಂದ್ರ ಆಡಳಿತಾರೂಢ ಬಿಜೆಪಿಯು ಶಿಕ್ಷಣದ ಮೇಲೆ ಪ್ರಹಾರ ನಡೆಸುತ್ತಲೇ ಇದೆ. ಇದೀಗ ಅಪ್ರಜಾತಾಂತ್ರಿಕವಾಗಿ ಎನ್‌ಸಿಇಆರ್‌ಟಿಯ 12ನೇ ತರಗತಿ ರಾಜ್ಯಶಾಸ್ತ್ರ ಪಠ್ಯದಿಂದ ಬಾಬ್ರಿ ಮಸೀದಿ, ಹಿಂದುತ್ವ ರಾಜಕೀಯ, ಗುಜರಾತ್ ಗಲಭೆಗಳು ಸೇರಿದಂತೆ ಅನೇಕ ಅಂಶಗಳನ್ನು ತೆಗೆದುಹಾಕಲಾಗಿದೆ ಎಂದು ಎಐಡಿಎಸ್‌ಒ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಕಾವೇರಿ ರಜಪೂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿಸಿದರು.

‘ಪ್ರಜಾತಾಂತ್ರಿಕ ಹಕ್ಕುಗಳು’ ಎಂಬ ಪಾಠದಿಂದ ಗುಜರಾತ್ ಗಲಭೆಗಳ ಅಂಶವನ್ನು ಸಂಪೂರ್ಣವಾಗಿ ಕೈ ಬಿಡಲಾಗಿದೆ. ‘ಭಾರತದ ರಾಜಕೀಯದಲ್ಲಿ ಇತ್ತೀಚಿನ ಬೆಳವಣಿಗೆಗಳು’ ಎಂಬ ಪಾಠದಿಂದ ಬಾಬ್ರಿ ಮಸೀದಿ ಕುರಿತಾದ ಅಂಶಗಳನ್ನು ಕೈ ಬಿಟ್ಟು, ರಾಮ ಜನ್ಮಭೂಮಿ ಸುತ್ತುವರಿದಂತೆ ಹೆಚ್ಚಿನ ಗಮನ ನೀಡಲಾಗಿದೆ. ಇದಷ್ಟೇ ಅಲ್ಲದೆ ಪಠ್ಯದುದ್ದಕ್ಕೂ ಅಲ್ಪಸಂಖ್ಯಾತ ಸಮುದಾಯದ ಕುರಿತು ಅನೇಕ ತಿದ್ದುಪಡಿಗಳನ್ನು ಮಾಡಲಾಗಿದೆ. ಇತಿಹಾಸ ಮತ್ತು ಸಮಾಜಶಾಸ್ತ್ರ ಪುಸ್ತಕಗಳಲ್ಲೂ ಅನೇಕ ತಿದ್ದುಪಡಿಗಳನ್ನು ಮಾಡಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ | ಭೂ ಹಕ್ಕು ಕಲ್ಪಿಸುವುದು ಕಾಂಗ್ರೆಸ್ ಸರ್ಕಾರದ ಕರ್ತವ್ಯ: ಸಚಿವ ಮಧು ಬಂಗಾರಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅರ್ಕಾರದ ಇಂತಹ ನಡೆಯು ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳು ಹಾಗೂ ನವೋದಯ ಚಳವಳಿಯ ಹರಿಕಾರರು ಎತ್ತಿಹಿಡಿದ ವೈಜ್ಞಾನಿಕ, ಧರ್ಮನಿರಪೇಕ್ಷ ಹಾಗೂ ಪ್ರಜಾತಾಂತ್ರಿಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಕೂಡಲೇ ಈ ತಿದ್ದುಪಡಿಗಳನ್ನು ಕೈಬಿಟ್ಟು ವಾಸ್ತವಾಂಶಗಳನ್ನು ಪಠ್ಯಕ್ಕೆ ಮರುಸೇರ್ಪಡೆ ಮಾಡಬೇಕು” ಎಂದು ಎಐಡಿಎಸ್‌ಒ ಆಗ್ರಹಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...