ವಿಜಯಪುರ | ಖಾಸಗಿ ಸಹಭಾಗಿತ್ವದ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಕ್ಷೇಪ!

Date:

ವಿಜಯಪುರ ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವ ಪ್ರಸ್ತಾವನೆ ಕೈ ಬಿಡಬೇಕೆಂದು ಆಗ್ರಹಿಸಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿಯಿಂದ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.

ಕಲಬುರ್ಗಿಯಲ್ಲಿ ಸಚಿವರನ್ನು ಭೇಟಿಯಾದ ಸಮಿತಿಯವರು, ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಆರಂಭಿಸಲು ಜಿಲ್ಲೆಯ ಜನರ ತೀವ್ರ ವಿರೋಧವಿದೆ. ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಬಾರದು ಎಂದು ಒತ್ತಾಯಿಸಿದ್ದಾರೆ.

ನಿಯೋಗದಲ್ಲಿ ಬಿ ಭಗವಾನ ರೆಡ್ಡಿ, ಅಕ್ರಮ್ ಮಾಶಾಳಕರ, ಎಚ್ ಟಿ ಭರತ ಕುಮಾರ , ಅಲ್ಲಮಪ್ರಭು, ಗುರುರಾಜ ದೇಶಪಾಂಡೆ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪೂರ್ಣ ಪ್ರಮಾಣದಲ್ಲಿ ಸರಕಾರದ ವತಿಯಿಂದಲೇ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಆಗ್ರಹಿಸಿ ಹೋರಾಟ ರೂಪಿಸಲು ಸೆಪ್ಟೆಂಬರ್ 3 ರಂದು ಬೆಳಗ್ಗೆ 11ಕ್ಕೆ ವಿಜಯಪುರ ಡಾ.ಬಿ ಆರ್ ಅಂಬೇಡ್ಕರ್ ಸಭಾಭವನದಲ್ಲಿ ಸಭೆ ಕರೆಯಲಾಗಿದೆ ಎಂದು ಹೋರಾಟ ಸಮಿತಿಯ ಮುಖಂಡ ಎಚ್‌ ಟಿ ಭರತ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ | ಸೆ.3ರಿಂದ ರಾಜ್ಯಾದ್ಯಂತ ಸೀರತ್‌ ಅಭಿಯಾನ

ಜಿಲ್ಲೆಯ ಜನತೆ ಒಂದಾಗಿ ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಆರಂಭಿಸುವಂತೆ ಒತ್ತಾಯಿಸಿ ಸರಕಾರದ ಗಮನ ಸೆಳೆಯಬೇಕಾಗಿದೆ. ಅದಕ್ಕಾಗಿ ಪಕ್ಷಾತೀತವಾಗಿ ಹೋರಾಟ ಸಮಿತಿ ರಚಿಸಲಾಗಿದೆ. ಹೀಗಾಗಿ ಸಭೆಗೆ ಸಂಘ ಸಂಸ್ಥೆಗಳು ಮುಖಂಡರು ಸದಸ್ಯರು ಭಾಗವಹಿಸಬೇಕೆಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...