ವಿಜಯಪುರ | ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆ

Date:

ಸಚಿವರು ತಪ್ಪದೇ ಕಾಂಗ್ರೆಸ್‌ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ಮಾಡುವುದು ಅತಿ ಅವಶ್ಯಕವಾಗಿದ್ದು, ಇದರಿಂದ ಕಾರ್ಯಕರ್ತರಿಗೆ ಹುಮ್ಮಸ್ಸು ಬರುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಹೇಳಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ವಿಜಯಪುರಕ್ಕೆ ಆಗಮಿಸಿದ ವೇಳೆ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯಕ್ಕೆ ಭೇಟಿ ನೀಡಿ ಮಾತನಾಡಿದರು.

“ಕಾರ್ಯಕರ್ತರ ಕೆಲಸ ಕಾರ್ಯಗಳ ಬಗ್ಗೆ ಸ್ಪಂದಿಸುವುದು ಸಚಿವರಾಗಿರುವ ನಮ್ಮ ಕರ್ತವ್ಯ. ಸದಾ ತಮ್ಮೊಂದಿಗೆ ನಾವಿರುತ್ತೇವೆ” ಎಂದ ಅವರು ಸ್ವಾಗತಿಸಿ ಸನ್ಮಾನಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೂ ಮುನ್ನ ವಿಜಯಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹಾಗೂ ಪಕ್ಷದ ಮುಖಂಡರು ಸಚಿವರ ದಿನೇಶ್‌ ಗುಂಡೂರಾವ್‌ ಅವರನ್ನು ಸ್ವಾಗತಿಸಿ ಸನ್ಮಾನಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಸ್ ವ್ಯವಸ್ಥೆ ಕಲ್ಪಿಸುವಂತೆ ಡಿವಿಪಿ ಆಗ್ರಹ

ಪಕ್ಷದ ಜಿಲ್ಲಾ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಅಂಗ ಘಟಕಗಳ ಅಧ್ಯಕ್ಷರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ನಾಗಠಾಣ ಶಾಸಕ ವಿಠ್ಠಲ ಕಟಕಧೋಂಡ, ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯಕ, ಕೆಪಿಸಿಸಿ ಸದಸ್ಯ ಅಬ್ದುಲ್‌ಹಮೀದ ಮುಶ್ರೀಫ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹ್ಮದ್ ರಫೀಕ ಟಪಾಲ, ಡಾ.ಪ್ರಭುಗೌಡ ಪಾಟೀಲ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ‌ ಚಾಂದಸಾಬ ಗಡಗಲಾವ ಸೇರಿದಂತೆ ಬಹುತೇಕರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...