ವಿಜಯಪುರ | ಕಾನೂನಿನಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ: ಪ್ರಗತಿಪರ ಚಿಂತಕಿ ಅನುಪಮಾ

Date:

ಸಮಾಜ ಬದಲಾವಣೆ ಆಗಬೇಕಾದರೆ ಅದು ಕಾನೂನಿನ ಮೂಲಕ ಮಾತ್ರ ಎಂದು ಸಾಧ್ಯ ಎಂದು ಪ್ರಗತಿಪರ ಚಿಂತಕಿ ಮತ್ತು ಖ್ಯಾತ ಲೇಖಕಿ ಡಾ. ಎಚ್ ಎಸ್ ಅನುಪಮಾ ಅಭಿಪ್ರಾಯಪಟ್ಟರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸ್ನಾತಕ ವಿಭಾಗದಲ್ಲಿ (ಎನ್‌ಇಪಿ) ಆಯೋಜಿಸಿದ್ದ, ಡಾ. ಬಿ ಆರ್ ಅಂಬೇಡ್ಕರರ ಜಯಂತ್ಯೋತ್ಸವದ ಅಂಗವಾಗಿ ‘ಡಾ.ಬಿ.ಆರ್.ಅಂಬೇಡ್ಕರ ಮತ್ತು ಮಹಿಳೆ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಒಂದು ಸಮಾಜದ ಸೌಖ್ಯ ಮತ್ತು ಪ್ರಗತಿಗೆ ಮಹಿಳೆಯರ ಸಬಲೀಕರಣ ಅತೀ ಅಗತ್ಯವಾದದ್ದು. ಮಹಿಳೆಯರಿಗೆ ಸಮರ್ಪಕ ಶಿಕ್ಷಣ, ಉತ್ತಮ ಆರೋಗ್ಯ ಸೇವೆ, ಆರ್ಥಿಕ ಸ್ವಾವಲಂಬನೆ ಮತ್ತು ತೀರ್ಮಾನಾತ್ಮಕ ಹಕ್ಕುಗಳನ್ನು ನೀಡಿದಾಗ ಮಾತ್ರ ಸಮಾನತೆಯ ಪರಿಕಲ್ಪನೆಗೆ ನಿಜವಾದ ಅರ್ಥ ದೊರೆಯುತ್ತದೆ. ಮಹಿಳೆಯರ ಸಬಲೀಕರಣದಿಂದ ಅವರು ತಮ್ಮ ಕುಟುಂಬ ಅಲ್ಲದೆ ಸಮುದಾಯದ ಬೆಳವಣಿಗೆಗೂ ಪ್ರಮುಖ ಶಕ್ತಿಯಾಗಿ ಪರಿಣಮಿಸುತ್ತಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸುವುದು ನಮ್ಮ ಕರ್ತವ್ಯ: ವಿಜಯ್ ಕುಮಾರ್

ಬಳಿಕ ಯುಜಿ ಹಾಗೂ ಪಿಜಿ ಬೋಧಕ ಮತ್ತು ಬೋಧಕೇತರ ಸಂಘಟನಾತ್ಮಕ ಹೋರಾಟಗಾರರೊಂದಿಗೆ ಸಂವಾದ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಯ ಸ್ನಾತಕ ವಿಭಾಗದ ಸಂಯೋಜಕಿ ಡಾ. ಜಿ ಸೌಭಾಗ್ಯ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...