ವಿಜಯಪುರ | ಕೇಂದ್ರದ ಅಸಹಕಾರದ ನಡುವೆ ರಾಜ್ಯ ಸರ್ಕಾರ ಉತ್ತಮ ಆಡಳಿತ: ಕೆಪಿಸಿಸಿ ವಕ್ತಾರ ಗಣಿಹಾರ

Date:

ಜಿೆಸ್‌ಟಿ ಹಣ, ಸ್ಮಾರ್ಟ್ ಸಿಟಿ ಯೋಜನೆ ಪಾಲಿನ ಹಣವನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡುತ್ತಿಲ್ಲ. ಈ ಅನುದಾನವನ್ನು ರಾಜ್ಯಕ್ಕೆ ತರುವ ನಿಟ್ಟಿನಲ್ಲಿ ಬಿಜೆಪಿ ಸಂಸದರು ಸಂಪೂರ್ಣ ವಿಫಲರಾಗಿದ್ದಾರೆ. ಈ ಅಸಹಕಾರದ ನಡುವೆಯೂ ರಾಜ್ಯ ಸರ್ಕಾರ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಸ್ ಎಂ ಪಾಟೀಲ ಗಣಿಹಾರ ಹೇಳಿದರು.

ವಿಜಯಪುರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಬಿಜೆಪಿಗರು ವಿನಾಕಾರಣ ಸರ್ಕಾರದ ಕಾಲೆಳೆದು ಗೊಂದಲ ಉಂಟು ಮಾಡಿದರೂ ಅವುಗಳನ್ನು ಸಮರ್ಥವಾಗಿ ಸರ್ಕಾರ ಎದುರಿಸಿ ಮುನ್ನೆಡೆದಿದೆ. ಎರಡು ವರ್ಷಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಗಳಿಗೆ ₹96 ಸಾವಿರ ಕೋಟಿಯಷ್ಟು ಬೃಹತ್ ಅನುದಾನವನ್ನು ನೇರ ಫಲಾನುಭವಿಗಳಿಗೆ ತಲುಪಿಸುವಲ್ಲಿ ಯಶಸ್ವಿಯಾಗಿದೆ” ಎಂದರು.

“ಹೊಸಪೇಟೆಯಲ್ಲಿ ಮೇ 20 ರಂದು ನಡೆಯಲಿರುವ ಸಾಧನ ಸಮಾವೇಶದಲ್ಲಿ ಲಕ್ಷಾಂತರ ಕಾರ್ಯಕರ್ತರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲಾದ ನಾಯಕರು ಭಾಗಿಯಾಗಲಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ವಿಜಯಪುರ | ಚಿತ್ರಕಲಾ ಶಿಕ್ಷಕರ ನೇಮಕದಲ್ಲಿ ಸರ್ಕಾರ ತಾತ್ಸಾರ; ಪೊನ್ನಪ್ಪ ಕಡೇಮನಿ ಆಕ್ರೋಶ

ಕಾಂಗ್ರೆಸ್ ಹಿರಿಯ ಮುಖಂಡ ವೈಜಾನಾಥ ಕರ್ಪೂರಮಠ ಮಾತನಾಡಿ, “ಬಿಜೆಪಿ ಕೇವಲ ಹಿಂದೂ-ಮುಸ್ಲಿಂ ವಿಷಯ ಎತ್ತುತ್ತಿದೆ. ಬಿಜೆಪಿಗೆ ರಾಜ್ಯದ ಅಭಿವೃದ್ಧಿ, ಜನರ ಹಿತ ಬೇಕಿಲ್ಲ” ಎಂದು ಟೀಕಿಸಿದರು.

ಪತ್ರಿಕಾ ಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಸಂತ ಹೊನಮೊಡೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...